ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ, ಸಂಸದ ರಾಘವೇಂದ್ರ ಮಹತ್ವದ ಹೇಳಿಕೆ, ಏನದು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

SHIVAMOGGA LIVE NEWS, 16 JANUARY 2025

ಶಿವಮೊಗ್ಗ : ಬಿ.ವೈ.ವಿಜಯೇಂದ್ರ ಪಕ್ಷವನ್ನು (party) ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಹಾಗಾಗಿ ಕೇಂದ್ರ ನಾಯಕರು ಅವರಿಗೆ ಮತ್ತೊಮ್ಮೆ ಅವಕಾಶ ನೀಡಲಿದ್ದಾರೆ. ಆ ನಂತರ ಎಲ್ಲ ಗೊಂದಲಗಳು ಪರಿಹಾರವಾಗುವ ಸಾಧ್ಯತೆ ಇದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

SHIMOGA-MP-BY-RAGHAVENDRAಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಸಂಬಂಧ ಪತ್ರಕರ್ತರ ಪ್ರಶ್ನೆಗೆ ಸುದ್ದಿಗೋಷ್ಠಿಯಲ್ಲಿ ಉತ್ತರಿಸಿದ ರಾಘವೇಂದ್ರ, ವಿಜಯೇಂದ್ರ ಸಮರ್ಥವಾಗಿ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಆದ್ದರಿಂದ ಎರಡನೇ ಅವಧಿಗೆ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸುವ ಸಾಧ್ಯತೆ ಇದೆ. ಆ ಬಳಿಕ ಪಕ್ಷದೊಳಗಿರುವ ಗೊಂದಲಗಳು ಪರಿಹಾರವಾಗಲಿದೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಲೆನಾಡು Start Up ಸಮ್ಮೇಳನ, ಉದ್ಘಾಟನೆಗೆ ಬರ್ತಿದ್ದಾರೆ ಕೇಂದ್ರ ಸಚಿವ

toyota-exchange-mela-

Abhishek-padavidhara-sahakara-sanga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 16, 2025

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

Leave a Comment