SHIVAMOGGA LIVE NEWS, 16 JANUARY 2025
ಶಿವಮೊಗ್ಗ : ಬಿ.ವೈ.ವಿಜಯೇಂದ್ರ ಪಕ್ಷವನ್ನು (party) ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಹಾಗಾಗಿ ಕೇಂದ್ರ ನಾಯಕರು ಅವರಿಗೆ ಮತ್ತೊಮ್ಮೆ ಅವಕಾಶ ನೀಡಲಿದ್ದಾರೆ. ಆ ನಂತರ ಎಲ್ಲ ಗೊಂದಲಗಳು ಪರಿಹಾರವಾಗುವ ಸಾಧ್ಯತೆ ಇದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಸಂಬಂಧ ಪತ್ರಕರ್ತರ ಪ್ರಶ್ನೆಗೆ ಸುದ್ದಿಗೋಷ್ಠಿಯಲ್ಲಿ ಉತ್ತರಿಸಿದ ರಾಘವೇಂದ್ರ, ವಿಜಯೇಂದ್ರ ಸಮರ್ಥವಾಗಿ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಆದ್ದರಿಂದ ಎರಡನೇ ಅವಧಿಗೆ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸುವ ಸಾಧ್ಯತೆ ಇದೆ. ಆ ಬಳಿಕ ಪಕ್ಷದೊಳಗಿರುವ ಗೊಂದಲಗಳು ಪರಿಹಾರವಾಗಲಿದೆ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಲೆನಾಡು Start Up ಸಮ್ಮೇಳನ, ಉದ್ಘಾಟನೆಗೆ ಬರ್ತಿದ್ದಾರೆ ಕೇಂದ್ರ ಸಚಿವ