ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 11 ಫೆಬ್ರವರಿ 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗದ ತಿಲಕನಗರ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಬೆಳ್ಳಿ ದ್ವಾರಬಾಗಿಲು ಅಳವಡಿಸಲಾಗಿದೆ. ಸುಮಾರು 25 ಕೆ.ಜಿ. ಬೆಳ್ಳಿ ಬಳಸಿ ದ್ವಾರ ಬಾಗಿಲು ನಿರ್ಮಿಸಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಕಾರ್ಕಳದ ಬಡಗಿಯರು ಈ ದ್ವಾರಬಾಗಿಲಿನ ವಿನ್ಯಾಸ ರೂಪುಗೊಳಿಸಿದ್ದಾರೆ. ಶಿವಮೊಗ್ಗದ ಭೀಮಾಗೋಲ್ಡ್ ಜ್ಯೂವೆಲರ್ಸ್ ಮಾರ್ಗದರ್ಶನದಲ್ಲಿ ನಿರ್ಮಾಣ ಮಾಡಲಾಗಿದೆ.
ಬೆಳ್ಳಿ ದ್ವಾರ ಬಾಗಿಲಿನಲ್ಲಿ ಶ್ರೀ ವಿಷ್ಣುವಿನ ದಶಾವತಾರ ಮೂಡಿ ಬಂದಿದೆ. ಇದು ಭಕ್ತರನ್ನು ಆಕರ್ಷಿಸುತ್ತಿದೆ.
ಇದನ್ನೂ ಓದಿ | About Shivamogga Live