ಶಿವಮೊಗ್ಗಕ್ಕೆ ನಾಳೆ ರಾಹುಲ್‌ ಗಾಂಧಿ, ಬೆಂಗಾವಲು ಪಡೆಯಿಂದ ಇವತ್ತು ಡಮ್ಮಿ ಕಾನ್ವಾಯ್‌, ಹೇಗಿದೆ ಭದ್ರತೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 MAY 2024

ELECTION NEWS : ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಗುರುವಾರ ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಫ್ರೀಡಂ ಪಾರ್ಕ್‌ನಲ್ಲಿ ನಡೆಯಲಿರುವ ಪಕ್ಷದ ಪ್ರಜಾಧ್ವನಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆ ಇವತ್ತು ಪೊಲೀಸರು ಭದ್ರತೆ ಪರಿಶೀಲಿಸಿದರು.

ರಾಹುಲ್‌ ಗಾಂಧಿ ಅವರಿಗೆ ಜೆಡ್‌ ಸೆಕ್ಯೂರಿಟಿ ಇದೆ. ಆದ್ದರಿಂದ ಕಾರ್ಯಕ್ರಮ ನಡೆಯುವ ವೇದಿಕೆ ಸುತ್ತಮುತ್ತ ರಾಹುಲ್‌ ಗಾಂಧಿ ಅವರ ಭದ್ರತಾ ಸಿಬ್ಬಂದಿ ಪರಿಶೀಲನೆ ನಡೆಸಿದರು. ಇನ್ನು, ವಿಮಾನ ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ ಅವರು ಸಾಗುವ ಮಾರ್ಗದಲ್ಲಿ ಡಮ್ಮಿ ಕಾನ್ವಾಯ್‌ ಮೂಲಕ ಪರಿಶೀಲಿಸಲಾಯಿತು.

ಜೊತೆಗೆ ಬರ್ತಾರೆ ಸಿಎಂ, ಡಿಸಿಎಂ

ರಾಹುಲ್‌ ಗಾಂಧಿ ಅವರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕೂಡ ಆಗಮಿಸಲಿದ್ದಾರೆ. ಕಲಬುರಗಿಯಿಂದ ವಿಶೇಷ ವಿಮಾನದಲ್ಲಿ ಹೊರಟು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಸಮಾವೇಶದ ಬಳಿಕ ವಿಶೇಷ ವಿಮಾನದಲ್ಲಿ ಕಲಬುರಗಿಗೆ ಮರಳಲಿದ್ದಾರೆ. ಈ ಹಿನ್ನೆಲೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಇದನ್ನೂ ಓದಿ – ಮಧು, ಕುಮಾರ್‌ ಮಧ್ಯೆ ‘ರೀಚಾರ್ಜ್‌’ ಕದನ, ನಾಯಿ ಪಾಡಾಗಲಿದೆ ಅಂತಾ ಬೇಳೂರು ಎಚ್ಚರ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 1, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment