ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 05 ಡಿಸೆಂಬರ್ 2019
ಮಿತಿಮೀರಿದ ಖಾಸಗಿ ಆಂಬುಲೆನ್ಸ್’ಗಳ ಆಟಾಟೋಪ ಮಟ್ಟಹಾಕಲು ಪೊಲೀಸ್ ಇಲಾಖೆ ಕ್ರಮಕೈಗೊಂಡಿದ್ದು. ದಿಢೀರ್ ದಾಳ ನಡೆಸಿ ಒಂದೇ ದಿನ 26 ಪ್ರಕರಣಗಳನ್ನು ದಾಖಲಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಚಾಲನಾ ಪರವಾನಗಿ, ಎಫ್’ಸಿ ಇಲ್ಲದ, ನಿಗದಿಗಿಂತ ಹೆಚ್ಚಿನ ಹಣಕ್ಕೆ ಬೇಡಿಕೆ, ವಿಮೆ ಇಲ್ಲದೆ ಸಂಚಾರ, ಮಾಲೀಕರು ಯಾರೋ, ರಿಜಿಸ್ಟ್ರರ್ ಆಗದ, ಸಿಲಿಂಡರ್ ಚಾಲಿತ ಓಮ್ನಿಗಳು, ಅನುಚಿತ ವರ್ತನೆ, ಆಕ್ಸಿಜನ್ ಇಲ್ಲದ ಆಂಬುಲೆನ್ಸ್ ಸೇರಿದಂತೆ ಅನೇಕ ದೂರುಗಳು ಬಂದಿದ್ದವು.
ದಿಢೀರ್ ಕಾರ್ಯಾಚರಣೆಗಿಳಿದ ಪೊಲೀಸ್
ದೂರಿನ ಆಧಾರದ ಮೇಲೆ ದೊಡ್ಡಪೇಟೆ ಸಿಪಿಐ ವಸಂತಕುಮಾರ್ ನೇತೃತ್ವದ ತಂಡ ದಿಢೀರ್ ಕಾರ್ಯಾಚರಣೆ ನಡೆಸಿದರು. 26ಕ್ಕೂ ಹೆಚ್ಚು ಆಂಬುಲೆನ್ಸ್‘ಗಳನ್ನು ವಶಪಡಿಸಿಕೊಂಡಿದ್ದಾರೆ.
ಪೊಲೀಸರ ಈ ಕ್ರಮಕ್ಕೆ ಸಾರ್ವಜನಿಕರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
Shimoga Doddapete police sudden raid on Private Ambulances which were operating in the city. 26 Ambulances were seized by the police.