ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 29 DECEMBER 2022
ಶಿವಮೊಗ್ಗ : ನಗರದಲ್ಲಿ ಅನಧಿಕೃತವಾಗಿ ನಡೆಯುತ್ತಿರುವ ಹುಕ್ಕಾ ಬಾರ್ (hukka bar) ಒಂದರ ಮೇಲೆ ಅಧಿಕಾರಿಗಳು ಮತ್ತು ಪೊಲೀಸರು ದಾಳಿ ನಡೆಸಿದ್ದಾರೆ.

ಅನಧಿಕೃತವಾಗಿ ಹುಕ್ಕಾ ಬಾರ್ (hukka bar) ನಡೆಸುತ್ತಿರುವ ಕುರಿತು ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆ ದಾಳಿ ನಡೆಸಿ ಕೂಡಲೆ ಹುಕ್ಕಾ ಬಾರ್ ಬಂದ್ ಮಾಡುವಂತೆ ಸೂಚನೆ ನೀಡಲಾಯಿತು.
ಇದನ್ನೂ ಓದಿ – ಮತ್ತೆ ಮುನ್ನಲೆಗೆ ಬಂತು ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರು ವಿಚಾರ, ಭದ್ರಾವತಿಯಲ್ಲಿ ಮನವಿ ಸಲ್ಲಿಕೆ
ವಿವಿಧೆಡೆ ಕೋಟ್ಪಾ ಕಾಯ್ದೆ ಅಡಿ ದಾಳಿ ನಡೆಸಿದ ಅಧಿಕಾರಿಗಳು ಕೋಟ್ಪಾ ಕಾಯ್ದೆಯ ಸೆಕ್ಷನ್ 4, 6ಎ, 6ಬಿ ಅಡಿ 12 ಪ್ರಕರಣಗಳನ್ನು ದಾಖಲಿಸಿದ್ದಾರೆ. 2 ಸಾವಿರ ರೂ. ದಂಡ ಸಂಗ್ರಹಿಸಿದ್ದಾರೆ. ತಂಡದಲ್ಲಿ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳು, ಎನ್.ಟಿ.ಸಿ.ಪಿ ತಂಡ, ಪೊಲೀಸ್ ಸರ್ಕಲ್ ಇನ್ಸ್ ಪೆಕ್ಟರ್, ಸಬ್ ಇನ್ಸ್ ಪೆಕ್ಟರ್, ಪಾಲಿಕೆ ಅಧಿಕಾರಿಗಳು ದಾಳಿ ವೇಳಿ ಇದ್ದರು.

LATEST NEWS
- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 27 ಮಾರ್ಚ್ 2026

- ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್ ಜಾಮ್

- ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

- ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್ ಕ್ರಿಕೆಟ್ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

About The Editor
ನಿತಿನ್ ಆರ್.ಕೈದೊಟ್ಲು

CLICK & JOIN – OUR WHATSAPP GROUP














