ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ 150 ಪೊಲೀಸರಿಂದ ದಾಳಿ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | SHIMOGA | 24 ಜುಲೈ 2022

ಶಿವಮೊಗ್ಗದ ಕೇಂದ್ರ ಕಾರಾಗೃಹದ (CENTRAL JAIL) ಮೇಲೆ 150ಕ್ಕೂ ಹೆಚ್ಚು ಪೊಲೀಸರು ದಿಢೀರ್ ದಾಳಿ (RAID) ನಡೆಸಿ, ಪರಿಶೀಲನೆ ನಡೆಸಿದರು. ಪ್ರತಿ ಕೈದಿಯ ಕೊಠಡಿಯನ್ನು ಕೂಲಂಕಷವಾಗಿ ಪರಿಶೀಲಿಸಿದ್ದಾರೆ.

Shimoga Nanjappa Hospital

ಜಿಲ್ಲಾ ರಕ್ಷಣಾಧಿಕಾರಿ ಬಿ.ಎಂ.ಲಕ್ಷ್ಮಿಪ್ರಸಾದ್ ನೇತೃತ್ವದಲ್ಲಿ ಶನಿವಾರ ಪೊಲೀಸರು ದಾಳಿ ನಡೆಸಿ, ಪರಿಶೀಲನೆ ಮಾಡಿದರು.

ದಾಳಿಗೆ ಕಾರಣವೇನು?

ಕೇಂದ್ರ ಕಾರಾಗೃಹದಲ್ಲಿ ಮೊಬೈಲ್ (MOBILE) ಬಳಕೆ, ಗಾಂಜಾ (GANJA) ಉಪಯೋಗ ಸೇರಿದಂತೆ ಹಲವು ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಪೊಲೀಸರು ದಿಢೀರ್ ಕಾರ್ಯಾಚರಣೆ ನಡೆಸಿ, ದಾಳಿ ಮಾಡಿದ್ದಾರೆ. ದಾಳಿ ವೇಳೆ ಯಾವುದೆ ವಸ್ತುಗಳು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.

ಜೈಲಿನಲ್ಲಿ ಮೊಬೈಲ್ ಹಾವಳಿ ಹೆಚ್ಚಾಗಿದ್ದರಿಂದ ಪೊಲೀಸ್ ಇಲಾಖೆಗೂ ತಲೆನೋವು ತಂದೊಡ್ಡಿತ್ತು.

ಇದನ್ನೂ ಓದಿ – ಪಿಡಿಒ ವಿರುದ್ಧ ಹಲ್ಲೆಗೆ ಯತ್ನ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯನ ವಿರುದ್ಧ ದೂರು

https://chat.whatsapp.com/Doh0PyFFSiTBZY73X533cb

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment