ಸೋಮಿನಕೊಪ್ಪದಲ್ಲಿ ಅಂಗಡಿ ಮೇಲೆ ಪೊಲೀಸರಿಂದ ದಾಳಿ

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

SHIVAMOGGA LIVE NEWS | 23 JANUARY 2023

SHIMOGA | ಗೋಮಾಂಸ ಮಾರಾಟ ಮಾಡುತ್ತಿದ್ದ ಮಳಿಗೆಯೊಂದರ ಮೇಲೆ ಪೊಲೀಸರು ದಾಳಿ (raid) ನಡೆಸಿದ್ದಾರೆ. 80 ಕೆ.ಜಿ ಗೋಮಾಂಸ ಸೇರಿ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

crime name image

ಸೋಮಿನಕೊಪ್ಪದ ಶೇರ್ ಅಲಿ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಗೋಮಾಂಸ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ವಿನೋಬನಗರ ಠಾಣೆ ಪೊಲೀಸರು ದಾಳಿ (raid) ನಡೆಸಿದರು. ಪೊಲೀಸರನ್ನು ಕಂಡು ಗೋಮಾಂಸ ಖರೀದಿಗೆ ಬಂದವರು ಮತ್ತು ಅಂಗಡಿಯಲ್ಲಿದ್ದವನು ಪರಾರಿಯಾಗಿದ್ದಾನೆ.

ಇದನ್ನೂ ಓದಿ – ಬ್ಯಾಂಕಿನಲ್ಲಿ ಹಣ ಬಿಡಿಸಲು ಚೆಕ್ ನೀಡಿದ ಶಿವಮೊಗ್ಗದ ನೌಕರನಿಗೆ ಕಾದಿತ್ತ ಶಾಕ್, SMS ತಂದ ಸಂಕಷ್ಟ

ಪರಿಶೀಲನೆ ನಡೆಸಿದಾಗ 80 ಕೆ.ಜಿ. ಗೋಮಾಂಸ ಪತ್ತೆಯಾಗಿದೆ. ತಕ್ಕಡಿ, ಮಚ್ಚು ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ವಿನೋಬನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Shimoga 3 Million Views

Leave a Comment