BREAKING NEWS | ಶಿವಮೊಗ್ಗ, ಭದ್ರಾವತಿಯಲ್ಲಿ ಹೆಲ್ಮೆಟ್‌ ಅಂಗಡಿಗಳ ಮೇಲೆ ಪೊಲೀಸ್‌ ದಾಳಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 25 JULY 2023

SHIMOGA : ಹಾಫ್‌ ಹೆಲ್ಮೆಟ್‌ (Half Helmet) ಧರಿಸಿ ವಾಹನ ಚಲಾಯಿಸುತ್ತಿದ್ದವರ ವಿರುದ್ಧ ಶಿವಮೊಗ್ಗದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಹೆಲ್ಮೆಟ್‌ ಮಾರಾಟ ಮಳಿಗೆಗಳ ಮೇಲೂ ದಾಳಿ ನಡೆಸಿದ್ದಾರೆ. ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಐಎಸ್‌ಐ ಪ್ರಮಾಣಿತವಲ್ಲದ ಹಾಫ್‌ ಹೆಲ್ಮೆಟ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

Half-helmet-shops-raid-in-Shimoga-and-Bhadravathi

ಪೂರ್ವ ಮತ್ತು ಪಶ್ಚಿಮ ಸಂಚಾರ ಠಾಣೆ ಪೊಲೀಸರು ಶಿವಮೊಗ್ಗ ನಗರದ ವಿವಿಧ ಹೆಲ್ಮೆಟ್‌ ಅಂಗಡಿಗಳ ಮೇಲೆ ದಾಳಿ ನಡೆಸಿದರು. 600 ಹಾಫ್‌ ಹೆಲ್ಮೆಟ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನು, ಭದ್ರಾವತಿಯಲ್ಲಿಯು ದಾಳಿ ನಡೆಸಿದ ಪೊಲೀಸರು 141 ಹಾಫ್‌ ಹೆಲ್ಮೆಟ್‌ಗಳನ್ನು (Half Helmet) ವಶಪಡಿಸಿಕೊಂಡಿದ್ದಾರೆ. ಒಟ್ಟು 741 ಹೆಲ್ಮೆಟ್‌ಗಳನ್ನು ಸೀಜ್‌ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ ಟ್ರಾಫಿಕ್‌ ಪೊಲೀಸರಿಂದ ದಿಢೀರ್‌ ಕಾರ್ಯಾಚರಣೆ, ರಾಶಿ ರಾಶಿ ಹಾಫ್‌ ಹೆಲ್ಮೆಟ್‌ ವಶಕ್ಕೆ, ವಿಡಿಯೋಗಳು ವೈರಲ್

ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌, ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್‌ ಕುಮಾರ್‌ ಭೂಮರೆಡ್ಡಿ ಮಾರ್ಗದರ್ಶನದಲ್ಲಿ ಶಿವಮೊಗ್ಗದಲ್ಲಿ ಡಿವೈಎಸ್‌ಪಿ ಸುರೇಶ್‌, ಸಂಚಾರ ಠಾಣೆ ಇನ್ಸ್‌ಪೆಕ್ಟರ್‌ ಸಂತೋಷ್‌ ಕುಮಾರ್‌ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಭದ್ರಾವತಿಯಲ್ಲಿ ಹಿರಿಯ ಸಹಾಯಕ ಪೊಲೀಸ್‌ ಅಧೀಕ್ಷಕ ಜಿತೇಂದ್ರ ಕುಮಾರ್‌ ದಯಾಮ, ಭದ್ರಾವತಿ ಸರ್ಕಲ್‌ ಇನ್ಸ್‌ಪೆಕ್ಟರ್‌ ರಾಘವೇಂದ್ರ ಕಾಂಡಿಕೆ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

Parishrama NEET Academy

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 25, 2023

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

Leave a Comment