BREAKING NEWS – ಶಿವಮೊಗ್ಗ ಸ್ಮಾರ್ಟ್‌ ಸಿಟಿ ಯೋಜನೆ ಕಚೇರಿಯಲ್ಲಿ ಲೋಕಾಯುಕ್ತ ದಾಳಿ

ಶಿವಮೊಗ್ಗ : ಸ್ಮಾರ್ಟ್‌ ಸಿಟಿ ಯೋಜನೆ ಕಚೇರಿಯಲ್ಲಿ ಲಂಚ (BRIBE) ಪಡೆಯುವ ಸಂದರ್ಭ, ಮುಖ್ಯ ಕಾರ್ಯನಿರ್ವಾಹಕ ಇಂಜಿನಿಯರ್‌ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸೈಟ್‌ ಇಂಜಿನಿಯರ್‌ ಪವನ್‌ ಎಂಬುವವರಿಂದ ಲಂಚ ಪಡೆಯುವ ಸಂದರ್ಭ ದಾಳಿಯಾಗಿದೆ ಎಂದು ತಿಳಿದು ಬಂದಿದೆ. (ಈ ಸುದ್ದಿಯನ್ನು ಇನ್ನು 30 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಎರಡನೇ ದಿನವು ಮುಂದುವರೆದ ಇ.ಡಿ ದಾಳಿ, ಎಲ್ಲೆಲ್ಲಿ ದಾಳಿಯಾಗಿದೆ?

ಯೋಜನೆಯೊಂದರ ಬಿಲ್‌ ಪಾಸ್‌ ಮಾಡಲು ಮುಖ್ಯ ಕಾರ್ಯನಿರ್ವಾಹಕ ಇಂಜನಿಯರ್‌ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಇವತ್ತು ಹಣ ಪಡೆಯುವ ಸಂದರ್ಭ ದಾಳಿಯಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ಗೊತ್ತಾಗಬೇಕಿದೆ.

Nirantara-Ladies-PG-Shimoga.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ
SHIMOGA-BREAKING-NEWS.jpg

Leave a Comment