ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 01 MARCH 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮತ್ತು ಪೊಲೀಸ್ ಇಲಾಖೆ ವತಿಯಿಂದ ಆಲ್ಕೊಳ ಸರ್ಕಲ್ ಸಮೀಪ ವಿವಿಧೆಡೆ ದಾಳಿ ನಡೆಸಲಾಯಿತು. ಕೋಟ್ಪಾ ಕಾಯ್ದೆ ಉಲ್ಲಂಘಿಸಿದವರ ವಿರುದ್ಧ 11 ಪ್ರಕರಣ ದಾಖಲು ಮಾಡಲಾಗಿದೆ. ಅಲ್ಲದೆ 1100 ರೂ. ದಂಡ ವಿಧಿಸಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಗುರುವಾರ ದಿಢೀರ್ ದಾಳಿ ನಡೆಸಿದ ಅಧಿಕಾರಿಗಳ ತಂಡ ಕೋಟ್ಪಾ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆ ಪ್ರಕರಣ ದಾಖಲು ಮಾಡಿದ್ದಾರೆ.
ಇದನ್ನೂ ಓದಿ – ಪುಟ್ಟ ಪುಟ್ಟ ಮಕ್ಕಳ ಹೊತ್ತು, ರಣ ಬಿಸಿಲಿನಲ್ಲಿ 20 ಕಿ.ಮೀ ನಡೆದು ಹೋರಾಟ, ರೈತರ ಆಕ್ರೋಶಕ್ಕೆ ಕಾರಣವೇನು?