ವಿನೋಬನಗರ ಸೂಪರ್ ಮಾರ್ಕೆಟ್ ಒಂದರ ಮೇಲೆ ಅಧಿಕಾರಿಗಳ ದಾಳಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 MAY 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕರೋನ ಮಾರ್ಗಸೂಚಿ ಉಲ್ಲಂಘಿಸಿದ ಸೂಪರ್ ಮಾರ್ಕೆಟ್ ಒಂದರ ಮೇಲೆ ಮಹಾನಗರ ಪಾಲಿಕೆ ಅಧಿಕಾರಿಗಳು ದಾಳಿ ನಡೆಸಿ, ದಂಡ ವಿಧಿಸಿದ್ದಾರೆ.

ವಿನೋಬನಗರ ಸೂಪರ್ ಮಾರ್ಕೆಟ್ ಒಂದಕ್ಕೆ ದಂಡ ವಿಧಿಸಲಾಗಿದೆ. ಅಗತ್ಯ ವಸ್ತುಗಳ ಖರೀದಿಗೆ ಸರ್ಕಾರ ಅನುಮತಿ ನೀಡಿದೆ. ಹೀಗಿದ್ದೂ ಜನರನ್ನು ಗುಂಪುಗೂಡಿಸಿಕೊಂಡು ಮಾರಾಟ ಮಾಡಲಾಗುತ್ತಿತ್ತು.

ಈ ಹಿನ್ನೆಲೆ ಪಾಲಿಕೆ ಪ್ರೊಬೆಷನರಿ ಎಸಿ ಶರವಣ್, ಆರೋಗ್ಯ ಅಧೀಕ್ಷಕ ವಿಕಾಸ್ ನೇತೃತ್ವದಲ್ಲಿ ದಾಳಿ ನಡೆಸಿ, ದಂಡ ವಿಧಿಸಲಾಗಿದೆ. ಕೋವಿಡ್ ನಿಯಮ ಉಲ್ಲಂಘಿಸಿದರೆ ಪರವಾನಗಿ ರದ್ದು ಮಾಡುವುದಾಗಿ ಎಚ್ಚರಿಸಿದ್ದಾರೆ.

ನೀವಿನ್ನೂ ಕರೋನ ಲಸಿಕೆ ಪಡೆದಿಲ್ಲವಾ? ಕೂಡಲೆ ಕೆಳಗಿರುವ ಫೋಟೊದಲ್ಲಿನ ನಂಬರ್‍ಗೆ ಕರೆ ಮಾಡಿ, ಸುರಕ್ಷಿತವಾಗಿ ಲಸಿಕೆ ಪಡೆಯಿರಿ

Covid 19 Vaccination Kan poster 1 1

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment