ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 22 SEPTEMBER 2024 : ಜಿಲ್ಲೆಯ ರೈಲ್ವೆ ಯೋಜನೆಗಳ ಪರಿಶೀಲನೆ ಮತ್ತು ಅಧಿಕಾರಿಗಳ ಜೊತೆ ಸಭೆ ನಡೆಸಲು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ (Minister) ವಿ.ಸೋಮಣ್ಣ ಶಿವಮೊಗ್ಗ ಭೇಟಿ ನಿಗದಿಯಾಗಿದೆ. ಸೆ.26ರಂದು ಸಚಿವ ಸೋಮಣ್ಣ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಸೆ.26ರಂದು ಹುಬ್ಬಳ್ಳಿಯಿಂದ ಬೆಳಗ್ಗೆ 9.45ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಶಿವಮೊಗ್ಗ – ಶಿಕಾರಿಪುರ ರೈಲ್ವೆ ಮಾರ್ಗದ ಪರಿಶೀಲನೆ ನಡೆಸಲಿದ್ದಾರೆ. ಕೋಟೆಗಂಗೂರಿನಲ್ಲಿ ನಿರ್ಮಾಣವಾಗುತ್ತಿರುವ ಕೋಚಿಂಗ್ ಡಿಪೋ ಕಾಮಗಾರಿ ಪರಿಶೀಲನೆ ನಡೆಸಲಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಮಧ್ಯಾಹ್ನ 12 ಗಂಟೆಯಿಂದ 1 ಗಂಟೆವರೆಗೆ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ರೈಲ್ವೆ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಿಂದ ಬೀರೂರಿಗೆ ತೆರಳಲಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಿಂದ ಮತ್ತೊಂದು ನಗರಕ್ಕೆ ವಿಮಾನಯಾನ, ದಿನಾಂಕ ಫಿಕ್ಸ್