ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 FEBRUARY 2023
SHIMOGA | ವಿದ್ಯಾನಗರದಲ್ಲಿ ನಿರ್ಮಾಣವಾಗುತ್ತಿರುವ ವೃತ್ತಾಕಾರದ ರೈಲ್ವೆ ಮೇಲ್ಸೇತುವೆ (Railway Over Bridge) ಕಾಮಗಾರಿಯ ಡ್ರೋಣ್ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಫೇಸ್ ಬುಕ್, ವಾಟ್ಸಪ್ ಸ್ಟೇಟಸ್, ಇನ್ ಸ್ಟಾಗ್ರಾಂಗಳಲ್ಲಿ ಫೋಟೊಗಳ ಷೇರ್ ಆಗುತ್ತಿದೆ.

ವಿದ್ಯಾನಗರದ ಮಹಾದೇವಿ ಟಾಕೀಸ್ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಿಸಲಾಗಿದೆ. ಇದು ವೃತ್ತಾಕಾರದಲ್ಲಿದ್ದು, ಜಿಲ್ಲೆಯಲ್ಲೆ ವಿಭಿನ್ನ ಸೇತುವೆಯಾಗಿದೆ.

ರೈಲುಗಳ ಸಂಚಾರದ ವೇಳೆ ಹೊಳೆಹೊನ್ನೂರು ರಸ್ತೆಗೆ ತೆರಳಲು ಮತ್ತು ಅಲ್ಲಿಂದ ಬಿ.ಹಚ್.ರಸ್ತೆಗೆ ಬರುವ ವಾಹನಗಳು ರೈಲ್ವೆ ಗೇಟ್ ಬಳಿ ನಿಲ್ಲಿಬೇಕಿತ್ತು. ಇದರಿಂದ ಟ್ರಾಫಿಕ್ ಜಾಮ್ ಉಂಟಾಗುತ್ತಿತ್ತು. ಇದೆ ಕಾರಣಕ್ಕೆ ರೈಲ್ವೆ ಮೇಲ್ಸೇತುವೆ (Railway Over Bridge) ನಿರ್ಮಿಸಲಾಗಿದೆ.

43.90 ಕೋಟಿ ರೂ. ವೆಚ್ಚದಲ್ಲಿ ಈ ಸೇತುವೆ ನಿರ್ಮಿಸಲಾಗುತ್ತಿದೆ. ಸೇತುವೆಯ ಬಹುತೇಕ ಕಾಮಗಾರಿ ಪೂರ್ಣಗೊಂಡಿದೆ. ವೃತ್ತಾಕಾರದ ಸೇತುವೆ ನಿರ್ಮಾಣಗೊಂಡಿದೆ.
ಇದನ್ನೂ ಓದಿ – ಅಧ್ಯಕ್ಷರ ಅದ್ಧೂರಿ ಮೆರವಣಿಗೆ, ಸಮ್ಮೇಳನಕ್ಕೆ ಚಾಲನೆ, ಭಾಷಣದಲ್ಲಿ ಏನೇನೆಲ್ಲ ಪ್ರಸ್ತಾಪಿಸಿದರು?

LATEST NEWS
- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP












