ಶಿವಮೊಗ್ಗ – ಯಶವಂತಪುರ ರೈಲಿನಲ್ಲಿ ಪ್ರಾಜ್ಞಾಹೀನನಾದ ಪ್ರಯಾಣಿಕ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 28 NOVEMBER 2022

ಶಿವಮೊಗ್ಗ : ಇಂಟರ್ ಸಿಟಿ ರೈಲಿನಲ್ಲಿ ಪ್ರಯಾಣಿಕರೊಬ್ಬರು ಅಸ್ವಸ್ಥಗೊಂಡು ಪ್ರಜ್ಞಾಹೀನರಾಗಿದ್ದಾರೆ. ರೈಲ್ವೆ ಇಲಾಖೆ ಸಿಬ್ಬಂದಿ ಪ್ರಾಥಮಿಕ ಚಿಕಿತ್ಸೆ ನೀಡಿ ಅಸ್ವಸ್ಥ ಪ್ರಯಾಣಿಕನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. railway passenger unconscious 

Shimoga nanjappa hospital

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಶಿವಮೊಗ್ಗ – ಯಶವಂತಪುರ ಇಂಟರ್ ಸಿಟಿ ರೈಲಿನಲ್ಲಿ https://chat.whatsapp.com/KChu2C1bGTM2v9HmZlfIkSಘಟನೆ ಸಂಭವಿಸಿದೆ. ರೈಲು ಶಿವಮೊಗ್ಗದಿಂದ ಹೊರಡುವ ಮೊದಲು 65 ವರ್ಷದ ಪ್ರಯಾಣಿಕರೊಬ್ಬರು ತೀವ್ರ ಅಸ್ವಸ್ಥಗೊಂಡು, ಪ್ರಜ್ಞೆ ಕಳೆದುಕೊಂಡಿದ್ದಾರೆ. railway passenger unconscious 

ALSO READ – ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶದ ವಿಚಾರ, ಸಂಸದ ರಾಘವೇಂದ್ರ ಮಹತ್ವದ ಹೇಳಿಕೆ

ರೈಲ್ವೆ ಪೊಲೀಸ್ ಸಿಬ್ಬಂದಿ ಜಯರಾಮ್ ಅವರು ಪ್ರಯಾಣಿಕನ ನೆರವಿಗೆ ಧಾವಿಸಿದ್ದಾರೆ. ಪ್ರಾಥಮಿಕ ಚಿಕಿತ್ಸೆ ನೀಡಿ, ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದಾರೆ. railway passenger unconscious 

Shimoga Nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment