ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JANUARY 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ನಿಗೂಢ ಶಬ್ದ, ಭೂಕಂಪದ ಅನುಭವದ ಹಿನ್ನೆಲೆ ರೈಲ್ವೆ ಇಲಾಖೆ ರಾತ್ರೋರಾತ್ರಿ ಹಳಿ ಪರಿಶೀಲನೆ ನಡೆಸಿತು. ಶಿವಮೊಗ್ಗ ರೈಲ್ವೆ ನಿಲ್ದಾಣದಿಂದ ತಾಳಗುಪ್ಪದವರೆಗೆ ಪರಿಶೀಲನೆ ಕಾರ್ಯ ನಡೆಸಲಾಯಿತು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ನಡು ರಾತ್ರಿಯಲ್ಲಿ ಪರಿಶೀಲನಾ ತಂಡ ಹಳಿ ಪರಿಶೀಲನೆ ನಡೆಸಯಿತು. ಪರಿಶೀಲನಾ ವಾಹನದೊಂದಿಗೆ ಹಳಿ ಪರಿಶೀಲಿಸಲಾಯಿತು. ಹಳಿಯಲ್ಲಿ ಬಿರುಕು ಕಾಣಿಸಿಕೊಂಡಿದೆಯೇ, ಹಳಿ ಪಕ್ಕದಲ್ಲಿ ಯಾವುದಾದರೂ ಹಾನಿಯಾಗಿದೆಯೆ ಎಂದು ಈ ತಂಡಿ ಪರೀಕ್ಷಿಸಿತು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]