ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 6 JULY 2023
SHIMOGA : ಶಿವಮೊಗ್ಗ – ಕುಂಸಿ ರೈಲ್ವೆ (Railway) ವಿಭಾಗದಲ್ಲಿ ತಾಂತ್ರಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಜುಲೈ 7ರಂದು ಬೆಳಗ್ಗೆ 11.30ರಿಂದ ಮಧ್ಯಾಹ್ನ 3.30ರವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರವಿರುವುದಿಲ್ಲ.
ಶಿವಮೊಗ್ಗ ಟೌನ್ – ತಾಳಗುಪ್ಪ – ಶಿವಮೊಗ್ಗ ಟೌನ್ (ರೈಲು ಸಂಖ್ಯೆ 07349 – 07350) ರೈಲನ್ನು ಈ ಮಾರ್ಗದಲ್ಲಿ ರದ್ದುಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ – ತಾಳಗುಪ್ಪ – ಶಿವಮೊಗ್ಗ – ಮೈಸೂರು ರಾತ್ರಿ ರೈಲು ಸೇರಿ ಮೂರು ರೈಲುಗಳ ಸಮಯಲ್ಲಿ ಮಹತ್ವದ ಬದಲಾವಣೆ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






