ಶಿವಮೊಗ್ಗ | ಜಿಲ್ಲೆಯಾದ್ಯಂತ ಇನ್ನು ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆ (RAIN ALERT) ಇದೆ. ಈ ಸಂಬಂಧ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
.png)
ಆಗಸ್ಟ್ 6 ರಿಂದ 9ರವರೆಗೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಪೈಕಿ ಎರಡು ದಿನ ಗುಡುಗು ಸಹಿತ ಮಳೆ ಸುರಿಯುವ ಸಂಭವವಿದೆ ಎಂದು ತಿಳಿಸಿದೆ.
ಆಗಸ್ಟ್ 6 ದಕ್ಷಿಣ ಒಳನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ 204.5 ಮಿ.ಮೀ ಮಳೆ ಸಂಭವವಿದೆ.
ಆಗಸ್ಟ್ 7 ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. 115.6 ಮಿ.ಮೀ ನಿಂದ 204.4 ಮಿ.ಮೀ.ನಷ್ಟು ಮಳೆ ಸುರಿಯುವ ಸಾಧ್ಯತೆ ಇದೆ.
ಆಗಸ್ಟ್ 8 ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ 64.5 ಮಿ.ಮೀ ನಿಂದ 115.5 ಮಿ.ಮೀ ಮಳೆಯಾಗಲಿದೆ.
ಆಗಸ್ಟ್ 9 ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ 64.5 ಮಿ.ಮೀ ನಿಂದ 115.5 ಮಿ.ಮೀ ಮಳೆಯಾಗಲಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮುಂದುವರಿದ ಮಳೆ, ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ? ಏನೆಲ್ಲ ಹಾನಿಯಾಗಿದೆ?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






