ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 12 MAY 2021
ಶಿವಮೊಗ್ಗದಲ್ಲಿ ಸುರಿದ ಭಾರಿ ಮಳೆಗೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರು ಸಂಕಷ್ಟಕ್ಕೀಡಾಗಿದ್ದಾರೆ.
ನಗರದಲ್ಲಿ ಸಂಜೆಯಿಂದ ಭಾರಿ ಮಳೆಯಾಗುತ್ತಿದೆ. ಗುಡುಗು, ಮಿಂಚು ಸಹಿತ ಜೋರು ಮಳೆ ಸುರಿಯುತ್ತಿದೆ.
ಭಾರಿ ಮಳೆಯಿಂದಾಗಿ ಶಿವಮೊಗ್ಗ ನಗರದ ಚರಂಡಿಗಳು ತುಂಬಿ ಹರಿಯುತ್ತಿವೆ. ವಿವಿಧೆಡೆ ಸ್ಮಾರ್ಟ್ ಸಿಟಿ ಕಾಮಗಾರಿಗಳಿಗೆ ಗುಂಡಿ ತೋಡಲಾಗಿದೆ. ಗುಂಡಿಗಳಲ್ಲಿ ನೀರು ತುಂಬಿದೆ. ರಸ್ತೆಯ ಮೇಲೆಲ್ಲ ನೀರು ಹರಿಯುತ್ತಿದೆ.
ವಿವಿಧೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಆರ್‍ಎಂಎಲ್ ನಗರ, ಗೋಪಾಲಗೌಡ ಬಡಾವಣೆ ಸೇರಿದಂತೆ ವಿವಿಧೆಡೆ ಮಳೆ ನೀರು ನುಗ್ಗಿರುವ ವರದಿಯಾಗಿದೆ.




ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






