ಗಾಳಿ, ಗುಡುಗು ಸಹಿತ ಶಿವಮೊಗ್ಗದಲ್ಲಿ ಜೋರು ಮಳೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 MAY 2021

ಜಿಲ್ಲೆಯ ವಿವಿಧೆಡೆ ಜೋರು ಮಳೆಯಾಗಿದೆ. ಭಾರಿ ಗುಡುಗು, ಗಾಳಿ ಸಹಿತ ಮಳೆ ಅಬ್ಬರಿಸಿದೆ. ಬೆಳಗ್ಗೆಯಿಂದ ಜೋರು ಬಿಸಿಲಿತ್ತು. ಮಳೆಯಿಂದಾಗಿ ವಾತಾವರಣ ತುಸು ತುಣ್ಣಗಾಗಿದೆ.

ಭಾರಿ ಗುಡುಗು, ಗಾಳಿ ಸಹಿತ ಮಳೆಯಾಗಿದೆ. ಕಳೆದೊಂದು ವಾರದಿಂದ ಜಿಲ್ಲೆಯ ವಿವಿಧೆಡೆ ಮಳೆಯಾಗುತ್ತಿರುವ ವರದಿಯಾಗಿದೆ. ಶಿವಮೊಗ್ಗದಲ್ಲಿ ಇವತ್ತಿನ ಮಳೆ ಅಬ್ಬರದ ವಿಡಿಯೋ ವರದಿ ಇಲ್ಲಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment