ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 03 JANUARY 2021
ಶಿವಮೊಗ್ಗದಲ್ಲಿ ಇವತ್ತು ಸಂಜೆ ದಿಢೀರ್ ಮಳೆಯಾಗಿದೆ. ಜೋರು ಮಳೆಯಿಂದಾಗಿ ಸಂಜೆ ವೇಳೆಗೆ ತಂಪು ವಾತಾವರಣ ನಿರ್ಮಾಣವಾಯಿತು.
ಬೆಳಗ್ಗೆಯಿಂದ ಜೋರು ಬಿಸಿಲಿತ್ತು. ಆದರೆ ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ನಿರ್ಮಾಣವಾಯಿತು. ಮೊದಲಿಗೆ ಕೆಲವು ಕ್ಷಣ ಮಳೆ ಬಂತು ಮರೆಯಾಯ್ತು. ಮತ್ತೆ ಮಳೆ ಶುರುವಾಯ್ತು.
ಸದ್ಯ ವಾತಾವರಣ ತಂಪಾಗಿದೆ. ಆದರೆ ರಾತ್ರಿ ವೇಳೆ ಮತ್ತೆ ಶಕೆ ಹೆಚ್ಚಳವಾಗುವ ಸಾದ್ಯತೆ ಇದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]