ಶಿವಮೊಗ್ಗ ಸಿಟಿಯಲ್ಲಿ ಬೆಳಗ್ಗೆಯಿಂದ ಮೋಡ, ಮಧ್ಯಾಹ್ನದ ಹೊತ್ತಿಗೆ ಮಳೆ ಅಬ್ಬರ

ಶಿವಮೊಗ್ಗ: ಕಳೆದ ಎರಡು ದಿನದಿಂದ ಸ್ವಲ್ಪ ಬಿಡುವು ನೀಡಿದ್ದ ಮಳೆ (Rain) ಶಿವಮೊಗ್ಗ ಸಿಟಿಯಲ್ಲಿ ಪುನಃ ಪ್ರತ್ಯಕ್ಷವಾಗಿದೆ. ನಗರದ ವಿವಿಧೆಡೆ ಬೆಳಗ್ಗೆಯಿಂದ ಮಳೆಯಾಗುತ್ತಿದೆ.

ಸಿಟಿಯಲ್ಲಿ ಇಂದು ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನದ ವೇಳೆಗೆ ಮಳೆ ಅರಂಭವಾಗಿದೆ. ಜೋರು ಮಳೆಯಾಗಿ ಸ್ವಲ್ಪ ಬಿಡುವು ನೀಡುತ್ತಿದೆ.

ಮತ್ತೊಂದೆಡೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆಯು ಸಾಧಾರಣದಿಂದ ಜೋರು ಮಳೆಯಾಗುತ್ತಿದೆ. ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕಿನ ವಿವಿಧೆಡೆಯು ಮಳೆಯಾಗುತ್ತಿದೆ.

Lady-holding-umbrella-and-walking-on-the-road-during-rainfall

ಇದನ್ನೂ ಓದಿ » ಇನ್‌ಸ್ಟಾಗ್ರಾಂನಲ್ಲಿ ಸಹೋದರಿಯ ಫೋಟೊ ಕಂಡು ಯುವಕನಿಗೆ ಶಾಕ್‌, ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : August 31, 2025 at 2:00 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಆಗಷ್ಟ್ 31, 2025

Leave a Comment