ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 03 JANUARY 2021
ವಾಯುಭಾರ ಕುಸಿತದಿಂದಾಗಿ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆಯಾಗುತ್ತಿದೆ. ಕೆಲವು ಕಡೆ ನಿರಂತರ ಮಳೆ ಸುರಿಯುತ್ತಿರುವ ವರದಿಯಾಗಿದೆ.
ಎರಡೂವರೆ ಗಂಟೆಯಿಂದ ಮಳೆ
ಶಿವಮೊಗ್ಗ ನಗರದಲ್ಲಿ ಸಂಜೆ ಶುರುವಾದ ಮಳೆ ಸತತವಾಗಿ ಸುರಿಯುತ್ತಿದೆ. ಸತತ ಎರಡೂವರೆ ಗಂಟೆಯಿಂದ ಬಿಟ್ಟೂ ಬಿಡದೆ ಸುರಿಯುತ್ತಿದೆ. ಹಾಗಾಗಿ ಚರಂಡಿಗಳು ತುಂಬಿ ರಸ್ತೆ ಮೇಲೆ ನೀರು ಹರಿಯುತ್ತಿದೆ. ರಸ್ತೆಯ ಗಂಡಿಗಳಲ್ಲಿ ನೀರು ತುಂಬಿದ್ದು, ಸವಾರರು ಎಚ್ಚರದಿಂದ ವಾಹನ ಚಲಾಯಿಸಬೇಕಾಗಿದೆ.
ವರ್ಷದ ಮೊದಲ ಮಳೆ
2021ನೇ ವರ್ಷದ ಮೊದಲ ಮಳೆಯಾಗಿದೆ. ಶನಿವಾರ ಸಂಜೆ ಚದುರಿದಂತೆ ಮಳೆಯಾಯ್ತು. ಆದರೆ ಇವತ್ತು ನಿರಂತರ ಮಳೆಯಾಗುತ್ತಿದೆ. ಇದು ಈ ವರ್ಷದ ಮೊದಲ ಮಳೆಯಾಗಿದೆ.
ಮಳೆಯ ವಿಡಿಯೋ ರಿಪೋರ್ಟ್ ಇಲ್ಲಿದೆ




ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- BREAKING NEWS – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ

- ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

- ಮಹಿಳೆಯರೆ ಹುಷಾರ್, ಶಿವಮೊಗ್ಗದಲ್ಲಿ ಸಂಘದ ಸಾಲದ ಹೆಸರಲ್ಲಿ ನಡೆಯಿತು ಮಹಾ ವಂಚನೆ, ಆಗಿದ್ದೇನು?

- ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್ ಶಾಕ್, ಆಗಿದ್ದೇನು?

- ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

About The Editor
ನಿತಿನ್ ಆರ್.ಕೈದೊಟ್ಲು
















