ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಅಕ್ಟೋಬರ್ 2021
ನವರಾತ್ರಿಯ ಕೊನೆ ದಿನ ಶಿವಮೊಗ್ಗದಲ್ಲಿ ವರುಣ ಅಬ್ಬರಿಸಲು ಆರಂಭಿಸಿದ್ದಾನೆ. ಅಂಬು ಕಡಿಯುವ ಸಂಪ್ರದಾಯ ಮುಗಿಯುತ್ತಿದ್ದಂತೆ ಭಾರಿ ಮಳೆ ಶುರುವಾಗಿದೆ.
ಶಿವಮೊಗ್ಗದಲ್ಲಿ ಗುಡುಗು, ಮಿಂಚು ಸಹಿತ ಜೋರು ಮಳೆಯಾಗುತ್ತಿದೆ. ಅಂಬು ಕಡಿಯುವ ಕಾರ್ಯಕ್ರಮ ಸೇರಿದಂತೆ ವಿವಿಧೆಡೆಗೆ ಬಂದಿದ್ದ ಜನರು ಮಳೆಯಲ್ಲಿ ಸಿಕ್ಕಿಬಿದ್ದಿದ್ದಾರೆ.
ಜೋರು ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದೆ.



(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200


