ಶಿವಮೊಗ್ಗ ನಗರದಲ್ಲಿ ಗುಡುಗು, ಮಿಂಚು ಸಹಿತ ಜೋರು ಮಳೆ, ತಂಪಾದ ಇಳೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 OCTOBER 2023

SHIMOGA : ನಗರದಾದ್ಯಂತ ಗುಡುಗು ಸಹಿತ ಜೋರು ಮಳೆ (Rain) ಆರಂಭವಾಗಿದೆ. ಬಿಸಿಲಿನ ಧಗೆಯಿಂದ ಕಂಗೆಟ್ಟಿದ್ದ ನಗರದಲ್ಲಿ ತಂಪು ವಾತಾವರಣ ಮೂಡಿದೆ. ನಗರದಾದ್ಯಂತ ಸಂಜೆಯಿಂದಲೇ ಮೋಡ ಕವಿದಿತ್ತು. ಈಗ ಮಳೆ ಅಬ್ಬರಿಸುತ್ತಿದೆ. ಜೋರು ಗುಡುಗು, ಮಿಂಚು ಸಹಿತ ಮಳೆಯಾಗುತ್ತಿದೆ. ಮಳೆ ಜೊತೆಗೆ ಗಾಳಿ ಬೀಸುತ್ತಿದೆ.

ಇದನ್ನೂ ಓದಿ – ಸಿಗಂದೂರು ಚೌಡೇಶ್ವರಿ ಸೇರಿ ನವದೇವಿ ದರ್ಶನ, ಭದ್ರಾವತಿ FMನಲ್ಲಿ ನವರಾತ್ರಿ ವಿಶೇಷ ಕಾರ್ಯಕ್ರಮ, ಟೈಮಿಂಗ್‌ ಏನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment