ಶಿವಮೊಗ್ಗದಲ್ಲಿ ಜೋರು ಮಳೆ, ತಗ್ಗು ಪ್ರದೇಶಗಳು ಜಲಾವೃತ, ರಸ್ತೆಗಳ ಮೇಲೆ ನೀರೋ ನೀರು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

119060214 954258745054036 6933822829653446782 o.jpg? nc cat=105& nc sid=110474& nc ohc=jztG790PCawAX8gAOuD& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಅಕ್ಟೋಬರ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗದಲ್ಲಿ ಕಳೆದ ಎರಡು ದಿನದಿಂದ ಭಾರಿ ಮಳೆಯಾಗುತ್ತಿದೆ. ಜೋರು ಮಳೆಯಿಂದಾಗಿ ತಗ್ಗು ಪ್ರದೇಶದಲ್ಲಿ ನೀರು ನುಗ್ಗಿದೆ. ಹಲವು ಕಡೆ ರಸ್ತೆಗಳು ಜಲಾವೃತವಾಗಿವೆ.

122428090 983860098760567 2816976454692017560 n.jpg? nc cat=108& nc sid=8024bb& nc ohc=SiPKieh1mQMAX H6SoY& nc ht=scontent.fblr1 4

ಬಾಲರಾಜ ಅರಸ್ ರಸ್ತೆಯಿಂದ ದುರ್ಗಿಗುಡಿ ಕಡೆಗೆ ಬರುವ ಕಾಂಗ್ರೆಸ್ ಜಿಲ್ಲಾ ಕಚೇರಿ ಇರುವ ರಸ್ತೆಯಲ್ಲಿ ಚರಂಡಿ ತುಂಬಿ ಹರಿದಿದೆ. ಇದರಿಂದ ರಸ್ತೆ ಸಂಪುರ್ಣವಾಗಿ ಜಲವೃತವಾಗಿತ್ತು. ಮಳೆ ನಿಂತು ನೀರು ಸರಾಗವಾಗಿ ಹರಿದು ಹೋಗುವವರೆಗೆ ಈ ರಸ್ತೆಯಲ್ಲಿ ವಾಹನ ಸಂಚಾರ ಕಷ್ಟವಾಗಿತ್ತು.

122095835 1247534562274628 1468405682611899525 o.jpg? nc cat=104&ccb=2& nc sid=8024bb& nc ohc=pLZT CuJNPgAX u XmL& nc ht=scontent.fblr11 1

ಆರ್‍ಎಂಎಲ್‍ ನಗರ ಸೇರಿದಂತೆ ನಗರದ ವಿವಿಧೆಡೆ ತಗ್ಗು ಪ್ರದೇಶದಲ್ಲಿ ನೀರು ನುಗ್ಗಿದೆ. ಇದರಿಂದ ಜನಜೀವನ ಅಸ್ತವ್ಯಸ್ತವಾಗಿತ್ತು.

ಇವತ್ತು ಮಧ್ಯಾಹ್ನ ಸುಮಾರು ಒಂದು ಗಂಟೆ ಹೊತ್ತು ಜೋರು ಮಳೆಯಾಗಿದೆ. ಕಳೆದೆರಡು ದಿನದಿಂದ ಜಿಲ್ಲೆಯಾದ್ಯಂತ ಮಳೆ ನಿರಂತರವಾಗಿ ಸುರಿಯುತ್ತಿದೆ.

122095127 1247534462274638 2279695340263351651 o.jpg? nc cat=110&ccb=2& nc sid=8024bb& nc ohc=h1AFuCc gkUAX8WuG1y& nc ht=scontent.fblr11 1

ರೈತರಲ್ಲಿ ಆತಂಕ

ಜೋರು ಮತ್ತು ನಿರಂತರ ಮಳೆಯಾಗುತ್ತಿರುವುದು ರೈತರನ್ನು ಚಿಂತೆಗೀಡು ಮಾಡಿದೆ. ಜೋಳ, ಹತ್ತಿ, ಶುಂಠಿ, ಅಡಿಕೆ ಬೆಳೆ ಹಾನಿಯಾಗುವ ಆತಂಕವಿದೆ. ಇದು ರೈತರನ್ನು ಕಂಗೆಡಿಸಿದೆ.

122569515 985496425263601 186764312706410466 o.jpg? nc cat=109&ccb=2& nc sid=110474& nc ohc=ULbZk K2k6gAX Vx3dX& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment