ಶಿವಮೊಗ್ಗ ಸಿಟಿಯಲ್ಲಿ ಗಾಳಿ ಸಹಿತ ಜೋರು ಮಳೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಸಿಟಿಯಲ್ಲಿ ಮಧ್ಯಾಹ್ನದ ಹೊತ್ತಿಗೆ ಜೋರು ಮಳೆ (Rain) ಆರಂಭವಾಗಿದೆ. ವಿವಿಧೆಡೆ ಜೋರು ಗಾಳಿ ಸಹಿತ ವರ್ಷಧಾರೆಯಾಗುತ್ತಿದೆ.

ಇವತ್ತು ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನದ ಹೊತ್ತಿಗೆ ತುಸು ಬಿಸಿಲು ಕಾಣಿಸಿತ್ತು. ಆ ಬಳಿಕ ದಟ್ಟ ಮೋಡ ಕವಿದು, ಗಾಳಿ ಸಹಿತ ಮಳೆ ಆರಂಭಾಗಿದೆ. ಶಿವಮೊಗ್ಗ ನಗರ, ಶಿವಮೊಗ್ಗ ತಾಲೂಕಿನ ಕೂಡ್ಲಿ, ಬಿದರೆ, ಹಸೂಡಿ, ಅಬ್ಬಲಗೆರೆ, ಕುಂಚೇನಹಳ್ಳಿ, ರಾಮನಗರ ಭಾಗದಲ್ಲಿ ಜೋರು ಮಳೆಯಾಗುತ್ತಿದೆ.

Rain-in-Shimoga-city-today

ಆಯನೂರು, ಸಂತೆ ಕಡೂರು ಸುತ್ತಮುತ್ತ ಪ್ರಸ್ತುತ ಸಾಧಾರಣೆ ಮಳೆಯಾಗುತ್ತಿರುವ ವರದಿಯಾಗಿದೆ. ಉಳಿದಂತೆ ಜಿಲ್ಲೆಯ ಹಲವೆಡೆ ಜೋರು ಮಳೆಯಾಗುತ್ತಿದೆ.

https://chat.whatsapp.com/JPJ0lTQsTKf365Fqu6Q7cd

ಇದನ್ನೂ ಓದಿ » ಶಿವಮೊಗ್ಗದಲ್ಲಿ ಯುವತಿಯ ಮೊಬೈಲ್‌ ಕದ್ದ ಮಂಗ, ಒಂದು ಗಂಟೆ ಮರವೇರಿ ಕುಳಿತು ಪ್ರಹಸನ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment