ಶಿವಮೊಗ್ಗದಲ್ಲಿ ರಾತ್ರಿ ಜೋರು ಮಳೆ, ಇನ್ನೂ ಎರಡ್ಮೂರು ದಿನ ವರುಣನ ಅರ್ಭಟ ಸಾದ್ಯತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 28 NOVEMBER 2022

ಶಿವಮೊಗ್ಗ : ತಾಲೂಕಿನಾದ್ಯಂತ ಕಳೆದ ರಾತ್ರಿ ಜೋರು ಮಳೆಯಾಗಿದೆ. ಇನ್ನೂ ಮೂರು ದಿನ ಮಳೆ ಸುರಿಯುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. (rain in winter)

ಶಿವಮೊಗ್ಗ ತಾಲೂಕಿನಾದ್ಯಂತ ಮಳೆಯಾಗಿದೆ. ಜಿಲ್ಲೆಯ ವಿವಿಧೆಡೆಯು ವರುಣ ಅಬ್ಬರಿಸಿದ ವರದಿಯಾಗಿದೆ. https://chat.whatsapp.com/KChu2C1bGTM2v9HmZlfIkSಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮಳೆಯಾಗುತ್ತಿದೆ. ಇನ್ನೂ ಮೂರು ದಿನ ಮಳೆ ಮುಂದುವರೆಯುವ ಸಂಭವವಿದೆ. (rain in winter)

ALSO READ – ಎಲೆ ಚುಕ್ಕೆ, ತೀರ್ಥಹಳ್ಳಿಯ ತೋಟಕ್ಕೆ ಸಿಎಂ ಭೇಟಿ, ಇಲ್ಲಿದೆ ಬೊಮ್ಮಾಯಿ ಹೇಳಿದ 3 ಪ್ರಮುಖಾಂಶ

ಶಿವಮೊಗ್ಗ, ಬೆಂಗಳೂರು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಮೈಸೂರು, ರಾಮನಗರ, ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. (rain in winter)

SHIMOGA NANJAPPA HOSPITAL

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment