SHIVAMOGGA LIVE NEWS | 28 NOVEMBER 2022
ಶಿವಮೊಗ್ಗ : ತಾಲೂಕಿನಾದ್ಯಂತ ಕಳೆದ ರಾತ್ರಿ ಜೋರು ಮಳೆಯಾಗಿದೆ. ಇನ್ನೂ ಮೂರು ದಿನ ಮಳೆ ಸುರಿಯುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. (rain in winter)
ಶಿವಮೊಗ್ಗ ತಾಲೂಕಿನಾದ್ಯಂತ ಮಳೆಯಾಗಿದೆ. ಜಿಲ್ಲೆಯ ವಿವಿಧೆಡೆಯು ವರುಣ ಅಬ್ಬರಿಸಿದ ವರದಿಯಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮಳೆಯಾಗುತ್ತಿದೆ. ಇನ್ನೂ ಮೂರು ದಿನ ಮಳೆ ಮುಂದುವರೆಯುವ ಸಂಭವವಿದೆ. (rain in winter)
ALSO READ – ಎಲೆ ಚುಕ್ಕೆ, ತೀರ್ಥಹಳ್ಳಿಯ ತೋಟಕ್ಕೆ ಸಿಎಂ ಭೇಟಿ, ಇಲ್ಲಿದೆ ಬೊಮ್ಮಾಯಿ ಹೇಳಿದ 3 ಪ್ರಮುಖಾಂಶ
ಶಿವಮೊಗ್ಗ, ಬೆಂಗಳೂರು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಮೈಸೂರು, ರಾಮನಗರ, ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. (rain in winter)
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200