ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಗುಡುಗು, ಮಳೆ ಅಬ್ಬರ, ನಗರದಲ್ಲಿ ಎಡೆಬಿಡದೆ ಸುರಿಯುತ್ತಿದ್ದಾನೆ ವರುಣ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಸ್ವಲ್ಪ ದಿನ ವಿರಾಮ ನೀಡಿದ್ದ ವರುಣ (RAIN RESTART) ಪುನಃ ಅಬ್ಬರಿಸಲು ಆರಂಭಿಸಿದ್ದಾನೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಮಿಂಚು, ಗುಡುಗು ಸಹಿತ ಜೋರು ಮಳೆ ಸುರಿಯುತ್ತಿದೆ.

Shimoga Nanjappa Hospital

ಕಳೆದ ರಾತ್ರಿಯಿಂದ ಜಿಲ್ಲೆಯ ವಿವಿಧೆಡೆ ಮಳೆಯಾಗುತ್ತಿದೆ (RAIN RESTART). ಬೆಳಗಿನ ಜಾವದ ಹೊತ್ತಿಗೆ ಮಳೆ ಅಬ್ಬರ ಹೆಚ್ಚಾಗಿದೆ. ಶಿವಮೊಗ್ಗ ನಗರದಲ್ಲಿ ಎಡೆಬಿಡದೆ ಮಳೆಯಾಗುತ್ತಿದೆ. ಭಾರಿ ಮತ್ತು ನಿರಂತರ ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಭೀತಿ ಉಂಟಾಗಿದೆ.

ಹವಾಮಾನ ವೈಪರಿತ್ಯದಿಂದ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ. ಮಲೆನಾಡು ಜಿಲ್ಲೆಗಳಾದ ಹಾಸನ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣ ಅಬ್ಬರಿಸಲಿದ್ದಾನೆ ಎಂದು ಎಚ್ಚರಿಕೆ ನೀಡಲಾಗಿದೆ.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಮತ್ತೆ ಕಾಡಾನೆಗಳು ಪ್ರತ್ಯಕ್ಷ, ತೋಟ, ಗದ್ದೆಗೆ ನುಗ್ಗಿ ದಾಂಧಲೆ, ಗ್ರಾಮಸ್ಥರಲ್ಲಿ ಆತಂಕ

ADVERTISEMENT (RAIN RESTART)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment