ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
[su_highlight background=”#d70000″ color=”#ffffff”]SHIVAMOGGA LIVE NEWS[/su_highlight]
ಶಿವಮೊಗ್ಗ | ಸಂಜೆ ಸುರಿದ ಮಳೆಗೆ ನಗರದ ಹೊಸಮನೆ (HOSAMANE) ಬಡಾವಣೆಯ ಮನೆಗಳಿಗೆ ನೀರು (RAIN WATER) ನುಗ್ಗಿದೆ. ಸ್ಮಾರ್ಟ್ ಸಿಟಿ (SMART CITY) ಅವೈಜ್ಞಾನಿಕ ಕಾಮಗಾರಿಯೆ ಅವಾಂತರಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಶಿವಮೊಗ್ಗ ನಗರದಲ್ಲಿ ಸಂಜೆ ವೇಳೆಗೆ ಜೋರು ಮಳೆಯಾಗಿದೆ. ಈ ವೇಳೆ ಹೊಸಮನೆ ಬಡಾವಣೆ ಮತ್ತು ಜೈಲ್ ರಸ್ತೆಯ ವಿವಿಧೆಡೆ ಮನೆಗಳು, ಅಂಗಡಿಗೆ ನೀರು ನುಗ್ಗಿದೆ.
ಸ್ಮಾರ್ಟ್ ಸಿಟಿ ವಿರುದ್ಧ ಗರಂ
ಜೋರು ಮಳೆಯಾಗಿದ್ದು ಚರಂಡಿಯಲ್ಲಿ ನೀರು (RAIN WATER) ಸರಾಗವಾಗಿ ಹರಿದು ಹೋಗಲು ಸಾಧ್ಯವಾಗಿಲ್ಲ. ಜೈಲ್ ರಸ್ತೆಯಲ್ಲಿ ನೀರು ನಿಂತಿತ್ತು. ಇನ್ನು ಹೊಸಮನೆ ಬಡಾವಣೆಯಲ್ಲಿಯು ರಸ್ತೆ ಮೇಲೆ ಮಳೆ ನೀರು ನಿಂತಿದೆ. ಮನೆಗಳಿಗೆ ನೀರು ನುಗ್ಗಿದೆ.

ಮಳೆ ನೀರು ಚರಂಡಿ ಹರಿದು ಹೋಗಲು ಸಾಧ್ಯವಾಗದೆ ಇರುವುದೆ ಅವಾಂತರಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಇದನ್ನೂ ಓದಿ – ‘ಆತನ ಹಿನ್ನೆಲೆ ಭಯಾನಕವಾಗಿದೆ, ಪ್ರಕರಣ ಎನ್ಐಎಗೆ ಹೋಗುತ್ತೆ’

ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















