ಶಿವಮೊಗ್ಗದಲ್ಲಿ ಮುಂದುವರೆದ ಮಳೆ, ತಂಪಾಯ್ತು ಇಳೆ, ನಿಟ್ಟುಸಿರು ಬಿಟ್ಟ ಜನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 13 APRIL 2024

SHIMOGA : ಜಿಲ್ಲೆಯ ವಿವಿಧೆಡೆ ಇವತ್ತೂ ಮಳೆಯಾಗಿದೆ. ಶಿವಮೊಗ್ಗ ನಗರದ ವಿವಿಧೆಡೆ ಸಂಜೆ ವೇಳೆಗೆ ಮಳೆ ಶುರುವಾಗಿದೆ. ಇದರಿಂದ ನಗರದಲ್ಲಿ ವಾತಾವರಣ ತಂಪಾಗಿದೆ.

ಶಿವಮೊಗ್ಗ ನಗರದಲ್ಲಿ ಗುಡುಗು, ಗಾಳಿ ಸಹಿತ ಕೆಲವು ನಿಮಿಷ ಜೋರು ಮಳೆಯಾಗಿದೆ. ಇದರಿಂದ ನಗರದಲ್ಲಿ ವಾತಾವರಣ ತಂಪಾಗಿದೆ. ಶಿವಮೊಗ್ಗ ತಾಲೂಕಿನ ವಿವಿಧ ಗ್ರಾಮಗಳಲ್ಲಿಯು ಮಳೆಯಾಗಿದೆ. ಸಾಗರ, ತೀರ್ಥಹಳ್ಳಿ ಭಾಗದಲ್ಲಿಯು ಮಳೆಯಾಗಿದೆ. ಮಳೆಯ ವಿಡಿಯೋ ಇಲ್ಲಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment