ಶಿವಮೊಗ್ಗ ಸಿಟಿಯಲ್ಲಿ ಜೋರು ಮಳೆ, ತಂಪಾಯ್ತು ಇಳೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 17 MAY 2024

SHIMOGA : ನಗರದ ವಿವಿಧೆಡೆ ಇಂದು ಸಂಜೆಯಿಂದ ಜೋರು ಮಳೆಯಾಗುತ್ತಿದೆ (Rainfall). ಮಿಂಚು, ಗುಡುಗು ಸಹಿತ ಜೋರು ಮಳೆ ಸುರಿಯುತ್ತಿದೆ. ಇದರಿಂದ ನಗರದಲ್ಲಿ ವಾತಾವರಣ ತಂಪಾಗಿದೆ.

ಇದನ್ನೂ ಓದಿ – ಶಿವಮೊಗ್ಗ ತಾಲೂಕಿನ ವಿವಿಧ ಗ್ರಾಮಗಳಲ್ಲಿ ನಾಳೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ?

ಇವತ್ತು ಬೆಳಗ್ಗೆ ಕೆಲ ಹೊತ್ತು ಮೋಡ ಕವಿದ ವಾತಾವರಣ ಇತ್ತು. ಬಳಿಕ ಬಿಸಿಲು ಜೋರಾಗಿತ್ತು. ಸಂಜೆ ವೇಳೆಗೆ ದಟ್ಟ ಮೋಡ ಆವರಿಸಿ, ಜೋರು ಮಳೆ ಶುರುವಾಗಿದೆ. ಇದರಿಂದ ನಗರದಲ್ಲಿ ವಾತಾವರಣ ತಂಪಾಗಿದೆ.

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment