ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
RAINFALL NEWS, 2 SEPTEMBER 2024 : ಶಿವಮೊಗ್ಗ ನಗರದಲ್ಲಿ ಸಂಜೆ ವೇಳೆ ಜೋರು ಮಳೆಯಾಗುತ್ತಿದೆ. ನಗರದ ವಿವಿಧೆಡೆ ಕೆಲವು ಹೊತ್ತಿನ ಮುಂಚೆ ಆರಂಭವಾದ ಮಳೆ ಅಬ್ಬರಿಸುತ್ತಿದೆ. ಬೆಳಗ್ಗೆಯಿಂದ ಜೋರು ಬಿಸಿಲಿತ್ತು. ತಾಪಮಾನವು ಹೆಚ್ಚಿತ್ತು. ಹಾಗಾಗಿ ಮಳೆಯ ಮುನ್ಸೂಚನೆ ಇರಲಿಲ್ಲ. ಸಂಜೆ ವೇಳೆ ದಿಢೀರ್ ಮೋಡ ಕವಿದು, ಮಳೆ ಆರಂಭವಾಗಿದೆ.
ಇದನ್ನೂ ಓದಿ ⇒ ಶಿವಮೊಗ್ಗ ಜೈಲಿನಲ್ಲಿ ಬೀಡಿ, ಸಿಗರೇಟಿಗಾಗಿ ಕೈದಿಗಳ ಪ್ರತಿಭಟನೆ
LATEST NEWS
- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

- ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್, ಏನಿದು ಪ್ರಕರಣ?

- ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್ ಆರೋಪ, ಕಾಲೇಜು ಮುಂದೆ ಆಕ್ರೋಶ

- ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್, ಈತನ ಮೇಲಿವೆ 11 ಕೇಸ್, ಏನೇನು?

About The Editor
ನಿತಿನ್ ಆರ್.ಕೈದೊಟ್ಲು
















