ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MAY 2021
ಕರೋನ ಮತ್ತು ಲಾಕ್ ಡೌನ್ ಹಿನ್ನೆಲೆ ರೈತರಿಗೆ ಆಗುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸಲು ಭಾರತೀಯ ಜನತಾ ಪಕ್ಷದ ಕಿಸಾನ್ ಮೋರ್ಚಾ ವತಿಯಿಂದ ಸಹಾಯವಾಣಿ ಆರಂಭಿಸಲಾಗಿದೆ.
ಕೃಷಿಗೆ ಸಂಬಧಿಸಿದಂತೆ ಜಿಲ್ಲೆಯ ರೈತರ ಸಮಸ್ಯೆ ಗಳಿಗೆ ಸೂಕ್ತ ಪರಿಹಾರ, ಸಲಹೆ, ಮಾರ್ಗದರ್ಶನ ನೀಡಲು, ಮಾರುಕಟ್ಟೆ ವ್ಯವಸ್ಥೆ ಯಲ್ಲಿ ತೊಂದರೆಯಾದಾಗ, ಕೋವಿಡ್ ಸೋಂಕು ತಗುಲಿ ಸಮಸ್ಯೆಯಾದಾಗ, ವ್ಯಾಕ್ಸಿನ್ ತೆಗೆದು ಕೊಳ್ಳಲು ಹೋದಾಗ, ಕೃಷಿ ಉಪಕರಣ, ಕೃಷಿ ಬಿತ್ತನೆ ಬೀಜ ಖರೀದಿ ಸಂದರ್ಭದಲ್ಲಿ, ಚೆಕ್ ಪೋಸ್ಟ್ ಗಳಲ್ಲಿ ಸಂಚಾರಕ್ಕೆ ಸಮಸ್ಯೆ ಆದಾಗ ಜಿಲ್ಲಾ ರೈತ ಮೋರ್ಚಾ ನೆರವಿಗೆ ಬರಲಿದೆ ಎಂದು ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನ್ಸಂಟ್ ರೊಡ್ರಿಗಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಹಾಯವಾಣಿ ನಂಬರ್ಗಳು
ವಿನ್ಸೆಂಟ್ ರೊಡ್ರಿಗಸ್ – 7829529666
ಲೋಕೇಶ್ವರ – 9449884332
ಸತ್ಯ ನಾರಾಯಣ ಕಾಚಿನಕಟ್ಟೆ – 9845087371
ಕುಮಾರ್ ನಾಯ್ಡು – 9986874849
ಮಹೇಶ್.ಹೆಚ್.ಕೆ – 8317379589
ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200