ಅವತ್ತು ಸಿದ್ದರಾಮಯ್ಯ ಹಿಂದೆ ಸರಿದಿದ್ದರು, ಇವತ್ತು ಯಡಿಯೂರಪ್ಪ ಆ ನಿರ್ಧಾರಕ್ಕೆ ಬಂದಿರುವುದು ಸರಿಯಲ್ಲ, ರೈತ ಸಂಘದ ವಾರ್ನಿಂಗ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 27 ಜನವರಿ 2020

ಕೃಷಿ ಕ್ಷೇತ್ರಕ್ಕೆ ಬಂಡವಾಳ ಹರಿಸಲು ಕರ್ನಾಟಕ ಭೂಸುಧಾರಣಾ ಕಾಯ್ದೆಯ ಸೆಕ್ಷನ್ 5ನ್ನು ರಾಜ್ಯ ಸರ್ಕಾರ ತಿದ್ದುಪಡಿ ಮಾಡುವುದನ್ನು ರಾಜ್ಯ ರೈತ ಸಂಘ ಪ್ರಬಲವಾಗಿ ವಿರೋಧಿಸುತ್ತದೆ ಎಂದು ರೈತ ಮುಖಂಡ ಕೆ.ಟಿ. ಗಂಗಾಧರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಟಿ.ಗಂಗಾಧರ್, ಈ ಕಾಯ್ದೆಗೆ ತಿದ್ದುಪಡಿ ತರುವುದರ ಮೂಲಕ ರೈತರ ಭೂಮಿಯನ್ನು ಗುತ್ತಿಗೆ ಪಡೆದು, ಅದೇ ಭೂಮಿಯನ್ನು ಆಧಾರವಾಗಿಟ್ಟುಕೊಂಡು, ಕೃಷಿ ಸಂಬಂಧಿತ ಸಾಲವನ್ನು ಪಡೆಯಲು ಕಂಪನಿಗಳಿಗೆ ಅವಕಾಶ ಮಾಡಿಕೊಡಲಾಗುತ್ತದೆ. ರಾಜ್ಯದಲ್ಲಿ ದೊಡ್ಡ ದೊಡ್ಡ ಭೂಮಾಲೀಕರನ್ನು ಸೃಷ್ಟಿ ಮಾಡುವುದು ಮತತು ಬಹುರಾಷ್ಟ್ರೀಯ ಕಂಪನಿಗೆ ಅವಕಾಶವಾಗುತ್ತದೆ ಎಂದು ಆರೋಪಿಸಿದರು.

ಗುತ್ತಿಗೆ ಒಡಂಬಡಿಕೆ ಸಮಸ್ಯೆಗಳಾದರೆ ಅದನ್ನು ಬಗೆಹರಿಸುವ ಜವಾಬ್ದಾರಿಯನ್ನು ತಹಶೀಲ್ದಾರ್’ಗಳಿಗೆ ನೀಡಲಾಗಿದೆ. ಇದರಿಂದ ವ್ಯಾಜ್ಯಗಳು ಹಲವಾರು ವರ್ಷ ತಗಾದೆಗೆ ಒಳಗಾಗಿ, ಭೂಮಿ ಪಾಳು ಬೀಳುತ್ತದೆ. ಉತ್ಪಾದನೆ ಕುಂಠಿತವಾಗಿ ಆಹಾರ ಉತ್ಪಾದನೆ ಕುಸಿತದಿಂದ, ರೈತರು ನ್ಯಾಯಾಲಯ ಖರ್ಚು ಭರಿಸಲಾಗದೆ ಸಾಮಾಜಿಕ ಅಸಮತೋಲನ ಮತ್ತು ಗ್ರಾಮೀಣ ಬದುಕು ಬಂಡವಾಳ ಶಾಹಿಗಳ ಕಪಿಮುಷ್ಠಿಗೆ ತೆರಳುತ್ತದೆ ಎಂದರು.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ  ಈ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದರು. ಆ ವೇಳೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದರು. ಹಾಗಾಗಿ ನಿರ್ಧಾರದಿಂದ ಸಿದ್ದರಾಮಯ್ಯ ಸರ್ಕಾರ ಹಿಂದಕ್ಕೆ ಸರಿದಿತ್ತು. ಈಗ ಯಡಿಯೂರಪ್ಪ ಸರ್ಕಾರ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ. ಒಂದು ವೇಳೆ ರಾಜ್ಯ ಸರ್ಕಾರ ಕ ಭೂಸುಧಾರಣೆ ಕಾಯ್ದೆ ತಿದ್ದುಪಡಿ ಮಾಡಿದ್ದೇ ಆದಲ್ಲಿ, ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾದೀತು ಎಂದು ಎಚ್ಚರಿಕೆ ನೀಡಿದರು.ಸುದ್ದಿಗೋಷ್ಠಿಯಲ್ಲಿ ಯಶವಂತರಾವ್ ಘೋರ್ಪಡೆ, ಕೆ.ಸಿ. ಗಂಗಾಧರ, ಡಿ.ವಿ. ವೀರೇಶ, ಹಿರಿಯಣ್ಣಯ್ಯ ಮೊದಲಾದವರು ಉಪಸ್ಥಿತರಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 27, 2020

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

Leave a Comment