ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಆಗಸ್ಟ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕರೋನ ಭೀತಿಯ ನಡುವೆ ಶಿವಮೊಗ್ಗದಲ್ಲಿ ರಕ್ಷಾ ಬಂಧನ ಹಬ್ಬ ಆಚರಿಸಲಾಯಿತು. ಜಿಲ್ಲೆಯಾದ್ಯಂತ ಸಂಭ್ರಮದಿಂದ ಹಬ್ಬ ಮಾಡಲಾಯಿತು.
ಕೋವಿಡ್ ಪರಿಣಾಮ ಅದ್ಧೂರಿಯಾಗಿ ಹಬ್ಬ ಆಚರಿಸಿಲ್ಲ. ದುಬಾರಿ ಮತ್ತು ವಿಭಿನ್ನ ರಾಖಿಗಳಿಗೆ ಈ ಬಾರಿ ಡಿಮಾಂಡ್ ಕುಸಿದಿದೆ. ಆದರೆ ಸರಳವಾಗಿಯೇ ರಕ್ಷಾ ಬಂಧನ ಆಚರಿಸಲಾಯಿತು. ಮನೆಗಳಲ್ಲೇ ಸಹೋದರರಿಗೆ ರಾಖಿ ಕಟ್ಟಿ, ಆರತಿ ಬೆಳಗಿದರು.
ಶಿವಮೊಗ್ಗದ ವಾಸವಿ ಶಾಲೆಯ ಶಿಕ್ಷಕರು ಕೋಟೆ ಠಾಣೆ ಪೊಲೀಸರಿಗೆ ರಾಖಿ ಕಟ್ಟಿ ಹಬ್ಬ ಆಚರಿಸಿದರು. ಪೊಲೀಸರಿಗೆ ಆರತಿ ಬೆಳಗಿ, ರಾಖಿ ಕಟ್ಟಿ, ಸಿಹಿ ವಿತರಿಸಿದರು. ಇದರ ವಿಡಿಯೋ ರಿಪೋರ್ಟ್ ಇಲ್ಲಿದೆ. ಕ್ಲಿಕ್ ಮಾಡಿ, ವಿಡಿಯೋ ನೋಡಿ.
https://www.facebook.com/liveshivamogga/videos/2359022111058980/?t=0
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು






