SHIMOGA NEWS – ನಗರದಾದ್ಯಂತ ರಾಮ ನಾಮ ಸ್ಮರಣೆ, ಎಲ್ಲೆಲ್ಲಿ ಏನೇನು ಕಾರ್ಯಕ್ರಮ ನಡೆಯಿತು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

FATAFAT-NEWS-BAND.webp

ಕೋಟೆ ದೇಗುಲದಲ್ಲಿ ಪೂಜೆ

ಶಿವಮೊಗ್ಗದ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಸಲಾಯಿತು. ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಹೋಮ ನಡೆಸಲಾಯಿತು. ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಲಾಯಿತು. ಇನ್ನು, ದೇಗುಲದ ಆವರಣದಲ್ಲಿ ರಾಮ ಮಂದಿರ ಉದ್ಘಾಟನೆಯ ನೇರ ಪ್ರಸಾರ ಆಯೋಜಿಸಲಾಗಿತ್ತು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ.

kote temple

kote temple

kote temple

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 22, 2024

Leave a Comment