ಶಿವಮೊಗ್ಗ ಲೈವ್
(ಈ ಸುದ್ದಿಯನ್ನು ಇನ್ನು 17 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಕೋಟೆ ದೇಗುಲದಲ್ಲಿ ಪೂಜೆ
ಶಿವಮೊಗ್ಗದ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಸಲಾಯಿತು. ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಹೋಮ ನಡೆಸಲಾಯಿತು. ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಲಾಯಿತು. ಇನ್ನು, ದೇಗುಲದ ಆವರಣದಲ್ಲಿ ರಾಮ ಮಂದಿರ ಉದ್ಘಾಟನೆಯ ನೇರ ಪ್ರಸಾರ ಆಯೋಜಿಸಲಾಗಿತ್ತು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:



