ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹಿಂದೂ ಸಂಘಟನೆಗಳಿಂದ ಲಡ್ಡು
ಶಿವಪ್ಪನಾಯಕ ಪ್ರತಿಮೆ ಮುಂಭಾಗ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಲಡ್ಡು ಹಂಚಿದರು. ನಗರದ ವಿವಿಧೆಡೆ 5 ಸಾವಿರ ಲಡ್ಡುಗಳನ್ನು ಹಂಚಲಾಗಿದೆ. ಬೆಕ್ಕಿನ ಕಲ್ಮಠದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕರಾದ ಚನ್ನಬಸಪ್ಪ, ಎಸ್.ರುದ್ರೇಗೌಡ, ಡಿ.ಎಸ್.ಅರುಣ್ ಸೇರಿದಂತೆ ಹಲವರು ಇದ್ದರು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.

LATEST NEWS
- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? | 9 ಮಾರ್ಚ್ 2026

- ಮಾರಿಕಾಂಬ ದೇವಸ್ಥಾನ ಸಮಿತಿಗೆ ನೂತನ ನಿರ್ದೇಶಕರ ಆಯ್ಕೆ, ಯಾರೆಲ್ಲ ಆಯ್ಕೆಯಾಗಿದ್ದಾರೆ?

- ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಏ.14ರವರೆಗೆ ಗಡುವು ನೀಡಿದ ಭದ್ರಾವತಿ ರಾಜು, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





