ಶಿವಮೊಗ್ಗ ಲೈವ್
(ಈ ಸುದ್ದಿಯನ್ನು ಇನ್ನು 19 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಹಿಂದೂ ಸಂಘಟನೆಗಳಿಂದ ಲಡ್ಡು
ಶಿವಪ್ಪನಾಯಕ ಪ್ರತಿಮೆ ಮುಂಭಾಗ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಲಡ್ಡು ಹಂಚಿದರು. ನಗರದ ವಿವಿಧೆಡೆ 5 ಸಾವಿರ ಲಡ್ಡುಗಳನ್ನು ಹಂಚಲಾಗಿದೆ. ಬೆಕ್ಕಿನ ಕಲ್ಮಠದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕರಾದ ಚನ್ನಬಸಪ್ಪ, ಎಸ್.ರುದ್ರೇಗೌಡ, ಡಿ.ಎಸ್.ಅರುಣ್ ಸೇರಿದಂತೆ ಹಲವರು ಇದ್ದರು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

