ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಪಾನಕ, ಕೋಸಂಬರಿ ಹಂಚಿಕೆ
ನಗರದ ವಿವಿಧೆಡೆ ಭಕ್ತರು, ವಿವಿಧ ಸಂಘಟನೆಗಳ ವತಿಯಿಂದ ಪಾನಕ, ಕೋಸಂಬರಿ, ಅನ್ನಸಂತರ್ಪಣೆ ನೆರವೇರಿಸಲಾಯಿತು. ಜೈಲ್ ವೃತ್ತದಲ್ಲಿ ಎಸ್.ರುದ್ರೇಗೌಡ ಅಭಿಮಾನಿ ಬಳಗ, ವಿಜಯಣ್ಣ ಅಭಿಮಾನಿ ಬಳಗ ಮತ್ತು ಅನಕೃ ರಸ್ತೆ ಬೀದಿ ವ್ಯಾಪಾರಿಗಳ ಸಂಘದ ವತಿಯಿಂದ ರಾಮನ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಪಾನಕ, ಕೋಸಂಬರಿ ಹಂಚಿದರು. ನಗರದ ಗಾಂಧಿ ಬಜಾರ್, ವಿದ್ಯಾನಗರ, ಗಾಂಧಿ ನಗರ, ಬಿ.ಹೆಚ್.ರಸ್ತೆ, ವಿನೋಬನಗರ, ವಿವಿಧ ದೇಗುಲಗಳು, ಶಂಕರಮಠ ರಸ್ತೆಯ ನಯಾರ ಪೆಟ್ರೋಲ್ ಬಂಕ್‌ನಲ್ಲಿ ಪಾನಕ, ಕೋಸಂಬರಿ ಹಂಚಲಾಯಿತು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.


LATEST NEWS
- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? | 9 ಮಾರ್ಚ್ 2026

- ಮಾರಿಕಾಂಬ ದೇವಸ್ಥಾನ ಸಮಿತಿಗೆ ನೂತನ ನಿರ್ದೇಶಕರ ಆಯ್ಕೆ, ಯಾರೆಲ್ಲ ಆಯ್ಕೆಯಾಗಿದ್ದಾರೆ?

- ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಏ.14ರವರೆಗೆ ಗಡುವು ನೀಡಿದ ಭದ್ರಾವತಿ ರಾಜು, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





