ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ವಿವಿಧೆಡೆ ನೇರ ಪ್ರಸಾರ ವೀಕ್ಷಣೆ
ನಗರದ ವಿವಿಧೆಡೆ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದ ನೇರ ಪ್ರಸಾರ ಆಯೋಜಿಸಲಾಗಿತ್ತು. ಪೆಂಡಾಲ್‌ಗಳನ್ನು ಹಾಕಿ ದೊಡ್ಡ ಎಲ್‌ಸಿಡಿ ಪರದೆಗಳ ಮೂಲಕ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗಿತ್ತು. ಕುವೆಂಪು ರಸ್ತೆಯ ಮಹಾರಾಜ ಗೃಹ ವೈಭವ, ರಾಮಣ್ಣ ಶ್ರೇಷ್ಠಿ ಪಾರ್ಕ್, ಕೋಟೆ ಶ್ರೀ ಸೀತಾರಾಮಾಂಜನೇಯ ದೇಗುಲ ಸೇರಿದಂತೆ 10ಕ್ಕೂ ಹೆಚ್ಚು ದೇಗುಲಗಳಲ್ಲಿ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗಿತ್ತು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.


LATEST NEWS
- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? | 9 ಮಾರ್ಚ್ 2026

- ಮಾರಿಕಾಂಬ ದೇವಸ್ಥಾನ ಸಮಿತಿಗೆ ನೂತನ ನಿರ್ದೇಶಕರ ಆಯ್ಕೆ, ಯಾರೆಲ್ಲ ಆಯ್ಕೆಯಾಗಿದ್ದಾರೆ?

- ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಏ.14ರವರೆಗೆ ಗಡುವು ನೀಡಿದ ಭದ್ರಾವತಿ ರಾಜು, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





