ಶಿವಮೊಗ್ಗ ಲೈವ್
(ಈ ಸುದ್ದಿಯನ್ನು ಇನ್ನು 21 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ವಿವಿಧೆಡೆ ನೇರ ಪ್ರಸಾರ ವೀಕ್ಷಣೆ
ನಗರದ ವಿವಿಧೆಡೆ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದ ನೇರ ಪ್ರಸಾರ ಆಯೋಜಿಸಲಾಗಿತ್ತು. ಪೆಂಡಾಲ್‌ಗಳನ್ನು ಹಾಕಿ ದೊಡ್ಡ ಎಲ್‌ಸಿಡಿ ಪರದೆಗಳ ಮೂಲಕ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗಿತ್ತು. ಕುವೆಂಪು ರಸ್ತೆಯ ಮಹಾರಾಜ ಗೃಹ ವೈಭವ, ರಾಮಣ್ಣ ಶ್ರೇಷ್ಠಿ ಪಾರ್ಕ್, ಕೋಟೆ ಶ್ರೀ ಸೀತಾರಾಮಾಂಜನೇಯ ದೇಗುಲ ಸೇರಿದಂತೆ 10ಕ್ಕೂ ಹೆಚ್ಚು ದೇಗುಲಗಳಲ್ಲಿ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗಿತ್ತು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:


