SHIMOGA NEWS – ನಗರದಾದ್ಯಂತ ರಾಮ ನಾಮ ಸ್ಮರಣೆ, ಎಲ್ಲೆಲ್ಲಿ ಏನೇನು ಕಾರ್ಯಕ್ರಮ ನಡೆಯಿತು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

FATAFAT-NEWS-BAND.webp

ದೇಗುಲ ಸೇರಿ ವಿವಿಧೆಡೆ ಅನ್ನಸಂತರ್ಪಣೆ

ನಗರದ ವಿವಿಧ ದೇವಸ್ಥಾನ ಮತ್ತು ಸಂಘ ಸಂಸ್ಥೆಗಳ ವತಿಯಿಂದ ಅನ್ನಸಂತರ್ಪಣೆ ನೆರವೇರಿಸಲಾಗಿತ್ತು. ಕೋಟೆ ಶ್ರೀ ಸೀತಾರಾಮಾಂಜನೇಯ ದೇಗುಲ, ರಾಮಣ್ಣ ಶ್ರೇಷ್ಠಿ ಪಾರ್ಕ್‌ ಗಣಪತಿ ದೇಗುಲ, ವಿದ್ಯಾನಗರ, ಶಿವಪ್ಪನಾಯಕ ಪ್ರತಿಮೆ, ಕುವೆಂಪು ರಸ್ತೆ, ವಿನೋಬನಗರ, ಬಸವನಗುಡಿ ಸೇರಿದಂತೆ ನಗರದ ವಿವಿಧೆಡೆ ಹಲವು ಸಂಘಟನೆಗಳು ಅನ್ನ ಸಂತರ್ಪಣೆ ನೆರವೇರಿಸಿದವು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ.

annasantarpane

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 22, 2024

Leave a Comment