SHIMOGA NEWS – ನಗರದಾದ್ಯಂತ ರಾಮ ನಾಮ ಸ್ಮರಣೆ, ಎಲ್ಲೆಲ್ಲಿ ಏನೇನು ಕಾರ್ಯಕ್ರಮ ನಡೆಯಿತು?

FATAFAT-NEWS-BAND.webp (ಈ ಸುದ್ದಿಯನ್ನು ಇನ್ನು 19 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ದೇಗುಲ ಸೇರಿ ವಿವಿಧೆಡೆ ಅನ್ನಸಂತರ್ಪಣೆ

ನಗರದ ವಿವಿಧ ದೇವಸ್ಥಾನ ಮತ್ತು ಸಂಘ ಸಂಸ್ಥೆಗಳ ವತಿಯಿಂದ ಅನ್ನಸಂತರ್ಪಣೆ ನೆರವೇರಿಸಲಾಗಿತ್ತು. ಕೋಟೆ ಶ್ರೀ ಸೀತಾರಾಮಾಂಜನೇಯ ದೇಗುಲ, ರಾಮಣ್ಣ ಶ್ರೇಷ್ಠಿ ಪಾರ್ಕ್‌ ಗಣಪತಿ ದೇಗುಲ, ವಿದ್ಯಾನಗರ, ಶಿವಪ್ಪನಾಯಕ ಪ್ರತಿಮೆ, ಕುವೆಂಪು ರಸ್ತೆ, ವಿನೋಬನಗರ, ಬಸವನಗುಡಿ ಸೇರಿದಂತೆ ನಗರದ ವಿವಿಧೆಡೆ ಹಲವು ಸಂಘಟನೆಗಳು ಅನ್ನ ಸಂತರ್ಪಣೆ ನೆರವೇರಿಸಿದವು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ.

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

annasantarpane

Ram Mandira Programme in Shimoga city

Leave a Comment