ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ವೇಷಭೂಷಣದಲ್ಲಿ ಸಂಭ್ರಮಿಸಿದ ಮಕ್ಕಳು
ರಾಮ, ಸೀತೆ, ಲಕ್ಷ್ಮಣ, ಆಂಜನೇಯನ ವೇಷಭೂಷಣದಲ್ಲಿ ಮಕ್ಕಳು ಸಂಭ್ರಮಿಸಿದರು. ಶಿವಪ್ಪನಾಯಕ ಪ್ರತಿಮೆ ಬಳಿ ರಾಮನ ವೇಷ ಧರಿಸಿದ್ದ ಮಗುವನ್ನು ಎತ್ತಿಕೊಂಡು ಸಂಸದ ಬಿ.ವೈ.ರಾಘವೇಂದ್ರ ಫೋಟೋ ಕ್ಲಿಕ್ಕಿಸಿಕೊಂಡರು. ಹಿಪ್ಪೊ ಕ್ಯಾಂಪಸ್ ಶಾಲೆ ಮಕ್ಕಳು ರಾಮ, ಸೀತೆ, ಆಂಜನೇಯನ ವೇಷ ತೊಟ್ಟು ವಿದ್ಯಾನಗರದಲ್ಲಿ ಮೆರವಣಿಗೆ ಮಾಡಿದರು.
ಇದನ್ನೂ ಓದಿ – ರಾಮ ಮಂದಿರ ಸಂಭ್ರಮದ ವೇಳೆ ಅಲ್ಲಾ ಹು ಅಕ್ಬರ್ ಘೋಷಣೆ, ವಿಚಾರಣೆಯಲ್ಲಿ ಗೊತ್ತಾಗಿದ್ದೇನು? ಎಸ್‌ಪಿ ಏನಂದ್ರು?


LATEST NEWS
- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? | 9 ಮಾರ್ಚ್ 2026

- ಮಾರಿಕಾಂಬ ದೇವಸ್ಥಾನ ಸಮಿತಿಗೆ ನೂತನ ನಿರ್ದೇಶಕರ ಆಯ್ಕೆ, ಯಾರೆಲ್ಲ ಆಯ್ಕೆಯಾಗಿದ್ದಾರೆ?

- ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಏ.14ರವರೆಗೆ ಗಡುವು ನೀಡಿದ ಭದ್ರಾವತಿ ರಾಜು, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





