ಶಿವಮೊಗ್ಗ ಲೈವ್
(ಈ ಸುದ್ದಿಯನ್ನು ಇನ್ನು 20 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ವೇಷಭೂಷಣದಲ್ಲಿ ಸಂಭ್ರಮಿಸಿದ ಮಕ್ಕಳು
ರಾಮ, ಸೀತೆ, ಲಕ್ಷ್ಮಣ, ಆಂಜನೇಯನ ವೇಷಭೂಷಣದಲ್ಲಿ ಮಕ್ಕಳು ಸಂಭ್ರಮಿಸಿದರು. ಶಿವಪ್ಪನಾಯಕ ಪ್ರತಿಮೆ ಬಳಿ ರಾಮನ ವೇಷ ಧರಿಸಿದ್ದ ಮಗುವನ್ನು ಎತ್ತಿಕೊಂಡು ಸಂಸದ ಬಿ.ವೈ.ರಾಘವೇಂದ್ರ ಫೋಟೋ ಕ್ಲಿಕ್ಕಿಸಿಕೊಂಡರು. ಹಿಪ್ಪೊ ಕ್ಯಾಂಪಸ್ ಶಾಲೆ ಮಕ್ಕಳು ರಾಮ, ಸೀತೆ, ಆಂಜನೇಯನ ವೇಷ ತೊಟ್ಟು ವಿದ್ಯಾನಗರದಲ್ಲಿ ಮೆರವಣಿಗೆ ಮಾಡಿದರು.
ಇದನ್ನೂ ಓದಿ – ರಾಮ ಮಂದಿರ ಸಂಭ್ರಮದ ವೇಳೆ ಅಲ್ಲಾ ಹು ಅಕ್ಬರ್ ಘೋಷಣೆ, ವಿಚಾರಣೆಯಲ್ಲಿ ಗೊತ್ತಾಗಿದ್ದೇನು? ಎಸ್‌ಪಿ ಏನಂದ್ರು?
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:


