ಶಿವಮೊಗ್ಗದ ಮಂಡ್ಲಿ ದೇವಸ್ಥಾನಕ್ಕೆ ರಂಭಾಪುರ ಶ್ರೀ ಭೂಮಿ ಪೂಜೆ, ಏನೆಲ್ಲ ಆಶೀರ್ವಚನ ನೀಡಿದರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಮಂಡ್ಲಿಯ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದ ಶಿಲಾ ದೇಗುಲ ಕಟ್ಟಡದ ಭೂಮಿಪೂಜೆ ಮತ್ತು ಧರ್ಮ ಜಾಗೃತಿ ಕಾರ್ಯಕ್ರಮಕ್ಕೆ ಬಾಳೆಹೊನ್ನೂರು ರಂಭಾಪುರಿ ಪೀಠದ ಶ್ರೀ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ (seer) ಚಾಲನೆ ನೀಡಿದರು.

‍ರಂಭಾಪುರ ಶ್ರೀ ಏನೆಲ್ಲ ಹೇಳಿದರು?

Point 1 F1F1F1ಭಾರತೀಯ ಸಂಸ್ಕೃತಿಯಲ್ಲಿ ದೇವಾಲಯಗಳು ಜಾಗೃತಿ ಮೂಡಿಸುವ ಆಧ್ಯಾತ್ಮ ಕೇಂದ್ರಗಳು. ಭಾವೈಕ್ಯ ಮತ್ತು ಸಂಸ್ಕೃತಿಯ ಸಂವರ್ಧನೆಗೆ ಇವು ಸ್ಫೂರ್ತಿಯ ಸೆಲೆ ಆಗಿವೆ.

Rambapuri-Swamiji-at-mandli-in-Shimoga-city

Point 2 F1F1F1ಸಾಮಾಜಿಕ ಸಂಪ್ರದಾಯಗಳು ಬದಲಾಗಬಹುದು. ಆದರೆ ನೈತಿಕ ನಿಯಮಗಳು ಶಾಶ್ವತ. ಮನುಷ್ಯನಿಗೆ ಅರಿವು-ಮರೆವು ಎರಡೂ ಇವೆ. ಅರಿವನ್ನು ಜಾಗೃತಗೊಳಿಸಲು ದೇವಸ್ಥಾನಗಳು ಅವಶ್ಯಕ.

SLV-BOOK-SHOP-SHIMOGA

Point 3 F1F1F1ಕ್ರಿಯಾತ್ಮಕವಾದ ಧರ್ಮ ಪಾಲನೆಯಿಂದ ಜಗದಲ್ಲಿ ಶಾಂತಿ ನೆಲೆಸಲು ಸಾಧ್ಯ. ಮೂಲ ನಂಬಿಕೆಗಳನ್ನು ಮೂಢನಂಬಿಕೆಯೆಂದು ತಿಳಿಯದೇ ಅವುಗಳ ವಿಶಾಲ ಅರ್ಥ ತಿಳಿಯಲು ಪ್ರಯತ್ನ ಮಾಡಬೇಕಾಗಿದೆ. ತನಗಾಗಿ ಬಯಸುವುದು ಜೀವ ಗುಣ. ಎಲ್ಲರಿಗಾಗಿ ಬಯಸುವುದು ದೇವ ಗುಣವೆಂದು ಜಗದ್ಗುರು ರೇಣುಕಾಚಾರ್ಯರು ಸಿದ್ಧಾಂತ ಶಿಖಾಮಣಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

Rambapuri-Swamiji-at-mandli-in-Shimoga-city

ವೀರಭದ್ರೇಶ್ವರ ಸ್ವಾಮಿಯ ಲೀಲಾ ಪವಾಡ ಅನಂತ. ವೀರಶೈವರ ಆರಾಧ್ಯ ದೇವನಾಗಿ ರಂಭಾಪುರಿ ಪೀಠದ ಕ್ಷೇತ್ರನಾಥನಾಗಿ ಪೂಜೆಗೊಳ್ಳುತ್ತಿದ್ದಾನೆ.ಶ್ರೀ ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ, ಹೊನ್ನಾಳಿ ಹಿರೇಕಲ್ಮಠ

JNNCE-ADMISSION-2025-26

ಸಮಾರಂಭದಲ್ಲಿ ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯರು, ದಿಂಡದಹಳ್ಳಿ ಪಶುಪತಿ ಶಿವಾಚಾರ್ಯರು, ಬಿಳಿಕಿ ರಾಚೋಟೇಶ್ವರ ಶಿವಾಚಾರ್ಯರು, ಮಳಲಿ ಮಠದ ನಾಗಭೂಷಣ ಶಿವಾಚಾರ್ಯರು, ತಾವರೆಕೆರೆ ಶಿಲಾಮಠದ ಅಭಿನವ ಸಿದ್ಧಲಿಂಗ ಶಿವಾಚಾರ್ಯರು ಪಾಲ್ಗೊಂಡಿದ್ದರು.

ದೇವಸ್ಥಾನ ಸಮಿತಿಯ ಗೌರವಾಧ್ಯಕ್ಷ ಹೆಚ್.ವಿ. ಮಹೇಶ್ವರಪ್ಪ, ಸ್ವಾಗತ ಸಮಿತಿ ಸದಸ್ಯ ದಿವಾಕರ್, ಶಾಂತಾ ಆನಂದ ಇದ್ದರು.

Rambapuri-Swamiji-at-mandli-in-Shimoga-city

ಇದನ್ನೂ ಓದಿ » ವಿಶ್ವದಲ್ಲೆ ಮೊದಲ ಬಾರಿ, ಶಿವಮೊಗ್ಗದಲ್ಲಿ 1404 ಮಂದಿಯಿಂದ ವಚನ ಗಾಯನ, ಹೇಗಿತ್ತು? ಇಲ್ಲಿದೆ ಫೋಟೊ ಆಲ್ಬಂ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 12, 2025

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

Leave a Comment