ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಂಘಕ್ಕೆ ನೂತನ ಅಧ್ಯಕ್ಷ, ಪದಾಧಿಕಾರಿಗಳು, ಅವಿರೋಧ ಆಯ್ಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA, 25 AUGUST 2024 : ಜಿಲ್ಲಾ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ (President) ಬಿ.ಎ.ರಮೇಶ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಶುಕ್ರವಾರ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಜಿಲ್ಲಾ ಒಕ್ಕಲಿಗರ ಸಂಘದ ಕಾರ್ಯಕಾರಿ ಸಮಿತಿಗೆ ನೂತನ ಪದಾಧಿಕಾರಿಗಳು ಆಯ್ಕೆಯಾಗಿದೆ. ಉಪಾಧ್ಯಕ್ಷರಾಗಿ ಕೆ.ಪಿ. ಪುಟ್ಟಸ್ವಾಮಿ, ಸಹ ಕಾರ್ಯದರ್ಶಿಯಾಗಿ ಸುಮಿತ್ರಾ ಕೇಶವಮೂರ್ತಿ, ಖಾಜಾಂಚಿಯಾಗಿ ಕೆ.ವಿ.ಸುಂದರೇಶ್‌, ಆಂತರಿಕ ಲೆಕ್ಕಪರಿಶೋಧಕರಾಗಿ ಹೆಚ್.ಪಿ. ಸುದರ್ಶನ್‌ ತಾಯಿಮನೆ ಅವರು ಆಯ್ಕೆಯಾಗಿದ್ದಾರೆ ಎಂದು ಸಂಘದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಇದನ್ನೂ ಓದಿ ⇒ ಆರೆಂಜ್‌ ಅಲರ್ಟ್‌, ಹೊಸನಗರ, ತೀರ್ಥಹಳ್ಳಿಯ ವಿವಿಧೆಡೆ ಮಳೆ ಅಬ್ಬರ, ಜಿಲ್ಲೆಯ ವಿವಿಧೆಡೆ ಹೇಗಿದೆ ವರ್ಷಧಾರೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 25, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment